Mysore
23
broken clouds

Social Media

ಸೋಮವಾರ, 05 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ : ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇದೊಂದು ಸ್ಮರಣೀಯ ಸಾಧನೆ, ಭಾರತವು ಅಭೂತಪೂರ್ವ …

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ರನ್‌ ಹೊಳೆ ಹರಿಸುವ ಮೂಲಕ ಬಾಂಗ್ಲಾ ಗೆ 383 ರನ್‌ ಗುರಿ ನೀಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ದಕ್ಷಿಣ ಆಫ್ರಿಕಾ …

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದೆ. ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ 3 ಗೆದ್ದಿರುವ ದಕ್ಷಿಣ ಆಫ್ರಿಕಾ ಈ ಪಂದ್ಯ ಗೆಲ್ಲುವ ಫೆವರೀಟ್‌ …

ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಯುಎಫ್‌ಸಿ 294 ನೇ ಪಂದ್ಯಾಕೂಟದಲ್ಲಿ ಆಸ್ಟ್ರೇಲಿಯಾದ ಅಲೆಕ್ಸಾಂಡರ್ ವೊಲ್ಕಾನೋವ್ಸ್ಕಿ ವಿರುದ್ಧ ಇಸ್ಲಾಂ ಮಖಚೇವ್ ಭರ್ಜರಿ ಗೆಲುವು ಸಾಧಿಸಿದ್ದು, ಮೊದಲ ಸುತ್ತಿನ 3.06ನೇ ನಿಮಿಷದಲ್ಲೇ ನಾಕೌಟ್ ಮಾಡಿದ್ದಾರೆ. ಆ ಮೂಲಕ ಲೈಟ್ ವೈಟ್ ಚಾಂಪಿಯನ್ ಬೆಲ್ಟ್ ಅನ್ನು …

ಧರ್ಮಶಾಲಾ : ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ಭಾರತದ ಗೆಲುವಿಗೆ ನ್ಯೂಝಿಲ್ಯಾಂಡ್ 274 ರನ್ ಗುರಿ ನೀಡಿದೆ. ಡ್ಯಾರಿಲ್ ಮಿಚೆಲ್ ಆಕರ್ಷಕ ಶತಕ ಹಾಗೂ …

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ 229 ರನ್ ಗಳ ಭರ್ಜರಿ ಜಯ ಗಳಿಸಿದೆ. ಇಲ್ಲಿನ ವಾಂಖೆಡೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌತ್‌ ಆಪ್ರಿಕಾ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯದಲ್ಲಿ ಸೌತ್‌ ಆಪ್ರಿಕಾ …

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ. ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ …

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ತಂಡದೆದುರಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಂಗ್ಲೆಂಡ್‌ ತಂಡದ ಸ್ಟಾರ್ ಆಟಗಾರ ಬೆನ್‌ ಸ್ಟೋಕ್ಸ್‌ ಕಣಕ್ಕಿಳಿಯಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡವು ನಾಯಕ ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. …

ಬೆಂಗಳೂರು : ಐಸಿಸಿ ವಿಶ್ವಕಪ್ 2023ರ ಇಂದಿನ ಪಂದ್ಯದಲ್ಲಿ, ಟೂರ್ನಿಯ ಎರಡು ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದು ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಪೇರಿಸಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ …

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ …

Stay Connected​
error: Content is protected !!