Mysore
20
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಪುಣೆ : ಸುಮಾರು ಆರು ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಬೌಲಿಂಗ್ ಮಾಡಲು ವಿರಾಟ್‌ ಕೊಹ್ಲಿಯನ್ನು ಕಳಿಸಿದ ವಿದ್ಯಮಾನ ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವ ಕಪ್‌ ಪಂದ್ಯಾವಳಿಯಲ್ಲಿ ನಡೆದಿದೆ. ಹಾರ್ದಿಕ್‌ ಪಾಂಡ್ಯ ಅವರ …

ಚೆನ್ನೈ: ನ್ಯೂಜಿಲ್ಯಾಂಡ್‌ ಮೈಂಡ್‌ಗೇಮ್‌ ಮುಂದೆ ಮಂಕಾದ ಕ್ರಿಕೆಟ್‌ ಶಿಶು ಅಫ್ಘಾನಿಸ್ತಾನ 169 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಚೆಪಾಕ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಫ್ಘಾನಿಸ್ತಾನ ಮಂಡಿಯೂರಿದೆ. …

ನವದೆಹಲಿ: ಸಲಿಂಗ ವಿವಾಹದ ಬಗ್ಗೆ ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವದ ಸ್ಥಿತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಹಿನ್ನೆಲೆಯಲ್ಲಿ ದ್ಯುತಿ ಚಂದ್ …

ಕೋಲ್ಕತ್ತಾ : ದುರ್ಗಾ ಪೂಜೆ ಸಂಭ್ರಮದ ನಡುವೆ, ಬ್ರೆಝಿಲ್ ಫುಟ್ಬಾಲ್ ದಂತಕತೆ ರೊನಾಲ್ಡಿನೊ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಕ್ಕೆ ಆಗಮಿಸಿದ್ದಾರೆ. ಮೂರು ಬಾರಿಯ ಚಿನ್ನದ ಚೆಂಡು ವಿಜೇತ ರೊನಾಲ್ಡಿನೊ ಫುಟ್ಬಾಲ್ ಹುಚ್ಚಿನ ನಗರಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಾಗಿದೆ. ಕೋಲ್ಕತಕ್ಕೆ ಈವರೆಗೆ …

ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ. ಅದರಲ್ಲೂ ಭಾನುವಾರ (ಅ.15) ನಡೆದ ಪಂದ್ಯದಲ್ಲಿ ಕ್ರಿಕೆಟ್‌ ಕೂಸು ಅಫಘಾನಿಸ್ತಾನ ಎದುರು 69 …

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ …

ಮುಂಬೈ: ಮುಂಬೈಯಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ ಸಭೆಯು 2028 ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ (ಟಿ20) ಸಹಿತ ಬೇಸ್‌ಬಾಲ್/ಸಾಫ್ಟ್‌ಬಾಲ್‌, ಫ್ಲ್ಯಾಗ್‌ ಫುಟ್ಬಾಲ್‌, ಲ್ಯಾಕ್ರೋಸ್‌ (ಸಿಕ್ಸಸ್) ಮತ್ತು ಸ್ಕ್ವಾಶ್‌ ಸೇರಿಸಲು ಅನುಮತಿಸಿದೆ. ಇಬ್ಬರು ಸಮಿತಿ ಸದಸ್ಯರು ಈ ಪ್ರಸ್ತಾವನೆಗೆ ವಿರೋದಿಸಿದ್ದರೆ ಒಬ್ಬ …

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ 13 ನೇ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಇಂಗ್ಲಂಡ್ ಗೆಲುವಿಗೆ 285 ರನ್ ಗಳ ಗುರಿ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಗೆ …

ಅಹ್ಮದಾಬಾದ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟಿದ್ದರೂ, ಕ್ರೀಡಾ ಜಗತ್ತು ಆ ಸಂಬಂಧವನ್ನು ಮೀರಿ ಬೆಳೆದು ನಿಂತಿದೆ. ಇಂಥ ಒಂದು ಹೃದಯಸ್ಪರ್ಶಿ ಕ್ಷಣಕ್ಕೆ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ವಿಶ್ವಕಪ್ 2023 ಪಂದ್ಯ …

ಅಹಮದಾಬಾದ್ : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿಯಂತೆ ಪಾಕಿಸ್ತಾನ ಬೌಲರ್‌ಗಳ ಬಲವನ್ನು ಧ್ವಂಸಗೊಳಿಸಿದ್ದಾರೆ ಎಂದು ರಾವಲ್ಪಿಂಡಿ ಎಕ್ಸ್‍ಪ್ರೆಸ್ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಟೀಮ್ ಇಂಡಿಯಾದ 7 ವಿಕೆಟ್‍ಗಳ ಗೆಲುವಿನಲ್ಲಿ ಮಹತ್ತರ ಪಾತ್ರ …

Stay Connected​
error: Content is protected !!