Mysore
27
scattered clouds

Social Media

ಬುಧವಾರ, 20 ಮೇ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ : ಭಾರತದ ಉದಯೋನ್ಮಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ …

ಲಕ್ನೋ : ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನ ತೋರಿದ ಅಫ್ಘಾನಿಸ್ತಾನ ತಂಡವು ನೆದರ್‌ಲ್ಯಾಂಡ್ಸ್‌ ವಿರುದ್ದ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಸೆಮಿ ಫೈನಲ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ …

ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ಕ್ರಿಕೆಟ್ ವೆಬ್‌ಸೈಟ್ …

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಅಫ್ಘಾನಿಸ್ತಾನ ಗೆಲುವಿಗೆ 180 ರನ್ ಗಳ ಗುರಿ ನೀಡಿದೆ. ಇಕ್ರಮ್ ಅಲಿಖಿಲ್ ಅದ್ಭುತ ಫೀಲ್ಡಿಂಗ್ ಹಾಗೂ …

ಕೋಲ್ಕತ್ತಾ: ವಿಶ್ವಕಪ್‌ ಪಂದ್ಯದ ವೇಳೆ ಮೈದಾನದಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಂಗಳವಾರ(ಅ.31 ರಂದು) ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೀನ್‌ ಧ್ವಜವನ್ನು ಪ್ರದರ್ಶಿಸಲಾಗಿದೆ. ಸ್ಟೇಡಿಯಂನ ಜಿ1 …

ಕೋಲ್ಕತಾ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ಮಂಗಳವಾರ ನಡೆದ ವಿಶ್ವಕಪ್‌ ಕ್ರಿಕೆಟ್‌ ಕೂಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿತು. ಈ ಸೋಲಿನಿಂದ ಬಾಂಗ್ಲಾದೇಶವು ಕೂಟದಿಂದ ಹೊರಬಿತ್ತು. ಶಾಹೀನ್‌ ಶಾ ಅಫ್ರಿದಿ ಮತ್ತು ಮೊಹಮ್ಮದ್‌ ವಸೀಮ್‌ ಅವರ …

ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ  ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ …

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ ಭಾರತ ತಂಡ 230 ರನ್ ಗುರಿ ನೀಡಿದೆ. ಭಾರತದ ವಿರುದ್ದ ಟಾಸ್ ಗೆದ್ದ ಇಂಗ್ಲೆಂಡ್ …

ಬೆಂಗಳೂರು : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಸ್ಟಾರ್ ಸ್ಪೋಟ್ರ್ಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ …

ಲಕ್ನೊ : ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್‌ 2023 ಟೂರ್ನಿಯ 29ನೇ ಪಂಧ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡವು ಫೀಲ್ಡಿಂಗ್‌ ಆಯ್ದುಕೊಂಡಿದೆ. ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು …

Stay Connected​
error: Content is protected !!