ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕ್ವಾಷ್ ಮಿಕ್ಸೆಡ್ ಡಬಲ್ಸ್ನಲ್ಲಿ ದೀಪಿಕಾ ಪಳ್ಳಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ …
ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕ್ವಾಷ್ ಮಿಕ್ಸೆಡ್ ಡಬಲ್ಸ್ನಲ್ಲಿ ದೀಪಿಕಾ ಪಳ್ಳಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ …
ನವದೆಹಲಿ : ಇಂದಿನಿಂದ ಪ್ರಾರಂಭವಾಗಲಿರುವ ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ ಗಾಗಿ ಗೂಗಲ್ ಸಂಸ್ಥೆಯು ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ಈ ಬಾರಿ ಭಾರತವು ವಿಶ್ವಕಪ್ ಪಂದ್ಯಾವಳಿಯ ಆತಿಥ್ಯ ವಹಿಸಿದ್ದು, 1975ರಲ್ಲಿ ಪ್ರಾರಂಭವಾದ ನಂತರ ಈ ಬಾರಿ 13ನೇ ಆವೃತ್ತಿಯ ವಿಶ್ವಕಪ್ …
ಮೊಟೇರಾ : ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಉದ್ಘಾಟನಾ ಪಂದ್ಯಕ್ಕೆ ಚಾಲನೆ ದೊರೆತಿದ್ದು, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್ ಜಯಿಸಿರುವ ನ್ಯೂಝಿಲ್ಯಾಂಡ್ ಬೌಲಿಂಗ್ ಆಯ್ದುಕೊಂಡಿದೆ. ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸ್ಟಾರ್ ಆಟಗಾರ …
ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್‌ನಲ್ಲಿ ಚೈನೀಸ್ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ. ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ …
ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಮಂಜೂರು ಮಾಡಿದೆ. 2012ರಲ್ಲಿ ಶಿಖರ್ ಧವನ್ ಹಾಗೂ …
ಹಾಂಗ್‌ಝೌ : ಗ್ರೀಕೊ ರೋಮನ್ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ 13 ವರ್ಷಗಳ ನಂತರ ಪದಕ ದೊರಕಿದೆ. ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಪುರುಷರ 87 ಕೆ.ಜಿ ಗ್ರೀಕೊ ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಕಂಚಿನ ಪದಕ ಜಯಿಸಿದ್ದಾರೆ. ಚಾಣಕ್ಯತನ …
ಹ್ಯಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ …
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ …
ಹಾಂಗ್‌ಝೌ : ಭಾರತದ ರಾಮ್ ಬಾಬೂ ಹಾಗೂ ಮಂಜು ರಾಣಿ ಅವರು ಏಷ್ಯನ್ ಕ್ರೀಡಾಕೂಟದ 35 ಕಿ.ಮೀ. ರೇಸ್ ವಾಕ್ ಮಿಶ್ರ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಈ ಜೋಡಿ 5 ಗಂಟೆ 51.14 ನಿಮಿಷದಲ್ಲಿ ಗುರಿ ಮುಟ್ಟಿತು, ರಾಮ್ 2 …
ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ …