Mysore
24
overcast clouds

Social Media

ಬುಧವಾರ, 20 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ. ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ …

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ತಂಡದೆದುರಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಂಗ್ಲೆಂಡ್‌ ತಂಡದ ಸ್ಟಾರ್ ಆಟಗಾರ ಬೆನ್‌ ಸ್ಟೋಕ್ಸ್‌ ಕಣಕ್ಕಿಳಿಯಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡವು ನಾಯಕ ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. …

ಬೆಂಗಳೂರು : ಐಸಿಸಿ ವಿಶ್ವಕಪ್ 2023ರ ಇಂದಿನ ಪಂದ್ಯದಲ್ಲಿ, ಟೂರ್ನಿಯ ಎರಡು ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದು ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಪೇರಿಸಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ …

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ …

ಪುಣೆ : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಬಾಂಗ್ಲಾದೇಶ ವಿರುದ್ಧ 7 ವಿಕೆಟ್ ಗೆಲುವಿನೊಂದಿಗೆ ಭಾರತ ವಿಶ್ವಕಪ್ ನಲ್ಲಿ ತನ್ನ ಪಯಣ ಮುಂದುವರಿಸಿದೆ. ಈ ಪಂದ್ಯದಲ್ಲಿ ಕೊಹ್ಲಿ …

ಪುಣೆ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಲಯದಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿಗಳ ನಿದ್ದೆಗೆಡಿಸುತ್ತಿದ್ದಾರೆ. ಇದೀಗ ಅವರು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿ …

ಪುಣೆ : ಸುಮಾರು ಆರು ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಬೌಲಿಂಗ್ ಮಾಡಲು ವಿರಾಟ್‌ ಕೊಹ್ಲಿಯನ್ನು ಕಳಿಸಿದ ವಿದ್ಯಮಾನ ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವ ಕಪ್‌ ಪಂದ್ಯಾವಳಿಯಲ್ಲಿ ನಡೆದಿದೆ. ಹಾರ್ದಿಕ್‌ ಪಾಂಡ್ಯ ಅವರ …

ಚೆನ್ನೈ: ನ್ಯೂಜಿಲ್ಯಾಂಡ್‌ ಮೈಂಡ್‌ಗೇಮ್‌ ಮುಂದೆ ಮಂಕಾದ ಕ್ರಿಕೆಟ್‌ ಶಿಶು ಅಫ್ಘಾನಿಸ್ತಾನ 169 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಚೆಪಾಕ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಫ್ಘಾನಿಸ್ತಾನ ಮಂಡಿಯೂರಿದೆ. …

ನವದೆಹಲಿ: ಸಲಿಂಗ ವಿವಾಹದ ಬಗ್ಗೆ ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವದ ಸ್ಥಿತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಹಿನ್ನೆಲೆಯಲ್ಲಿ ದ್ಯುತಿ ಚಂದ್ …

ಕೋಲ್ಕತ್ತಾ : ದುರ್ಗಾ ಪೂಜೆ ಸಂಭ್ರಮದ ನಡುವೆ, ಬ್ರೆಝಿಲ್ ಫುಟ್ಬಾಲ್ ದಂತಕತೆ ರೊನಾಲ್ಡಿನೊ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಕ್ಕೆ ಆಗಮಿಸಿದ್ದಾರೆ. ಮೂರು ಬಾರಿಯ ಚಿನ್ನದ ಚೆಂಡು ವಿಜೇತ ರೊನಾಲ್ಡಿನೊ ಫುಟ್ಬಾಲ್ ಹುಚ್ಚಿನ ನಗರಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಾಗಿದೆ. ಕೋಲ್ಕತಕ್ಕೆ ಈವರೆಗೆ …

Stay Connected​
error: Content is protected !!