ಬೆಂಗಳೂರು : ಕ್ರಿಕೆಟ್ ವಿಶ್ವಕಪ್ ವಿಚಾರದಲ್ಲಿ ದುರದೃಷ್ಟ ದಕ್ಷಿಣ ಆಫ್ರಿಕಾ ತಂಡದ ಹೆಗಲೇರಿ ಕುಳಿತಿರುತ್ತದೆ. ಆ ತಂಡ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಕಪ್ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ. ಆದರೆ ಈ ಬಾರಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ 2023 ರಲ್ಲಿ, ವಿಶ್ವ ಉದ್ದೀಪನ …
ಬೆಂಗಳೂರು : ಕ್ರಿಕೆಟ್ ವಿಶ್ವಕಪ್ ವಿಚಾರದಲ್ಲಿ ದುರದೃಷ್ಟ ದಕ್ಷಿಣ ಆಫ್ರಿಕಾ ತಂಡದ ಹೆಗಲೇರಿ ಕುಳಿತಿರುತ್ತದೆ. ಆ ತಂಡ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಕಪ್ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ. ಆದರೆ ಈ ಬಾರಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ 2023 ರಲ್ಲಿ, ವಿಶ್ವ ಉದ್ದೀಪನ …
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. …
ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ …
ಚೆನ್ನೈ : ಇಂಗ್ಲೆಂಡ್ ನ ಯೂಟ್ಯೂಬರ್ ಡೇನಿಯಲ್ ಜಾರ್ವಿಸ್ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023 ರ ವಿಶ್ವಕಪ್ನ ಐದನೇ ಪಂದ್ಯದಲ್ಲಿ ಭದ್ರತೆ ಉಲ್ಲಂಘಿಸಿ ಕ್ರೀಡಾಂಗಣದೊಳಗೆ ಪ್ರವೇಶಿಸಿದ ಘಟನೆ ವರದಿಯಾಗಿದೆ. ಜಾರ್ವೊ ಎಂದು ಕರೆಯಲ್ಪಡುವ ಯೂಟ್ಯೂಬರ್2021 …
ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ …
ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ …
ನವದೆಹಲಿ: ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡರ್ ಡುಸೇನ್ ಹಾಗೂ ಏಯ್ಡನ್ ಮಾರ್ಕ್‌ರಮ್ ಬಾರಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಶ್ರೀಲಂಕಾ ಎದುರು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದಾಖಲೆ ನಿರ್ಮಿಸಿದೆ. ಮೊದಲು ಬ್ಯಾಟ್ ಮಾಡಿದ ಹರಿಣಗಳ ಪಡೆ ನಿಗದಿತ 50 ಓವರ್‌ಗಳಲ್ಲಿ …
ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಿದೆ. ತಂಡದ ಪರವಾಗಿ ಮೂರು ಶತಕ ದಾಖಲಿಸುವುದರೊಂದಿಗೆ 428 ರನ್ ಗಳಿಸಿದೆ. ವಿಶ್ವಕಪ್ …
ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಐಡೆನ್ ಮಾರ್ಕ್ರಾಮ್ ಪುರುಷರ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವನ್ನು ದಾಖಲಿಸಿದ್ದಾರೆ. ಕೇವಲ 49 …
ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮಹಿಳಾ ಹಾಕಿ ವಿಭಾಗದಲ್ಲಿ ಜಪಾನ್ ವಿರುದ್ಧ ಗೆದ್ದು ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿದೆ. ಕಂಚಿನ ಪದಕಕ್ಕಾಗಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 2-1 ಗೋಲುಗಳ ಅಂತರದಿಂದ ಗೆಲುವು ದಾಖಲಿಸಿತು. …