Mysore
27
thunderstorm

Social Media

ಗುರುವಾರ, 21 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಹ್ಯಾಂಗ್‌ಝೌ : ಏಷ್ಯನ್‌ ಕ್ರೀಡಾಕೂಟದ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡವು ಚಿನ್ನ ಗೆದ್ದಿದೆ. ವಿವಾದ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಫೈನಲ್‌ ಪಂದ್ಯದಲ್ಲಿ ಕಳೆದ ಬಾರಿ ಚಾಂಪಿಯನ್‌ ಇರಾನ್‌ ವಿರುದ್ಧ 33-29 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. …

ಧರ್ಮಶಾಲಾ : ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ಬಾಂಗ್ಲಾದೇಶ ತಂಡ ಅಫ್ಘಾನಿಸ್ತಾನ ವಿರುದ್ಧ 6 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಶನಿವಾರ (ಅ. 7)ದಂದು ಧರ್ಮಶಾಲಾದ ಎಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ …

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ತಂಡ ಎಂದು ಘೋಷಿಸಲಾಗಿದೆ. …

ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದ ಕೀರ್ತಿ ಇವರಿಗೆ …

ಹಾಂಗ್‌ಝೌ : ಚೀನಾದ ಹಾಂಗ್‌ಚೌದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಶ್ ವೆನ್ನಾಮ್ ಅವರು ಚಿನ್ನದ ಪದಕ ಗೆದ್ದಿದ್ದಾರೆ. ಅರ್ಚರಿ ಮಹಿಳೆಯರ ವೈಯಕ್ತಿಕ ಶಾಂಪೌಂಡ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಕ್ರೀಡಾಳುವನ್ನು ಮಣಿಸಿದ ಜ್ಯೋತಿ ಅವರಿಗೆ ಚಿನ್ನದ ಪದಕ ಲಭಿಸಿತು. …

ಮುಂಬೈ: 2036ರ ಬೇಸಿಗೆ ಒಲಿಂಪಿಕ್ ಗೆ ಆತಿಥ್ಯ ವಹಿಸಲು ಭಾರತವು ತನ್ನ ಹಕ್ಕು ಪ್ರತಿಪಾದನೆ ಮಾಡಿರುವ ಕುರಿತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಯಾದ ಮಾನವ ಹಕ್ಕುಗಳ ನಿಗಾ ಸಂಸ್ಥೆಯು ತನ್ನ ಕಳವಳ ವ್ಯಕ್ತಪಡಿಸಿದೆ. ಈ ಹೇಳಿಕೆಯು ಅಕ್ಟೋಬರ್ 15ರಿಂದ 17ರವರೆಗೆ ಮುಂಬೈನಲ್ಲಿ …

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು. ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 …

ಅಹಮದಾಬಾದ್ : ಏಕದಿನ ವಿಶ್ವಕಪ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ ನಿನ್ನೆಯಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ರಚಿನ್‌ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿವೆ. ಇದೀಗ ರಚಿನ್‌ ರವೀಂದ್ರ …

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಕಬಡ್ಡಿಯಲ್ಲಿ ನೇಪಾಳ ತಂಡವನ್ನು 61-17ರ ಭಾರಿ ಅಂತರದಲ್ಲಿ ಮಣಿಸಿದ ಭಾರತ ಮಹಿಳೆಯರ ತಂಡ ಫೈನಲ್ ಪ್ರವೇಶಿಸಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಮೊದಲಾರ್ಧದಲ್ಲಿ 29-10ರ ಅಂತರದಲ್ಲಿ ಮುನ್ನಡೆ ಸಾಧಿಸಿತು. ಪೂಜಾ ಹಾಲಾ, ಪುಷ್ಪಾ ರಾಣಾ ಅವರು …

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ. ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ …

Stay Connected​
error: Content is protected !!