Mysore
27
thunderstorm

Social Media

ಗುರುವಾರ, 21 ಮೇ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಮಂಜೂರು ಮಾಡಿದೆ. 2012ರಲ್ಲಿ ಶಿಖರ್ ಧವನ್ ಹಾಗೂ …

ಹಾಂಗ್‌ಝೌ : ಗ್ರೀಕೊ ರೋಮನ್ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ 13 ವರ್ಷಗಳ ನಂತರ ಪದಕ ದೊರಕಿದೆ. ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಪುರುಷರ 87 ಕೆ.ಜಿ ಗ್ರೀಕೊ ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಕಂಚಿನ ಪದಕ ಜಯಿಸಿದ್ದಾರೆ. ಚಾಣಕ್ಯತನ …

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ …

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ …

ಹಾಂಗ್‌ಝೌ : ಭಾರತದ ರಾಮ್ ಬಾಬೂ ಹಾಗೂ ಮಂಜು ರಾಣಿ ಅವರು ಏಷ್ಯನ್ ಕ್ರೀಡಾಕೂಟದ 35 ಕಿ.ಮೀ. ರೇಸ್ ವಾಕ್ ಮಿಶ್ರ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಈ ಜೋಡಿ 5 ಗಂಟೆ 51.14 ನಿಮಿಷದಲ್ಲಿ ಗುರಿ ಮುಟ್ಟಿತು, ರಾಮ್ 2 …

ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ …

ನವದೆಹಲಿ : ಗುರುವಾರದಿಂದ ಅಹಮದಾಬಾದ್ ನಲ್ಲಿ ಪ್ರಾರಂಭವಾಗಲಿರುವ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ನ ಜಾಗತಿಕ ರಾಯಭಾರಿಯನ್ನಾಗಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರನ್ನು ಐಸಿಸಿ ಆಯ್ಕೆ ಮಾಡಿದೆ. ತಮ್ಮ ವೈಭವಯುತ ಕ್ರಿಕೆಟ್ ಜೀವನದಲ್ಲಿ ಆರು ವಿಶ್ವಕಪ್ ಅರ್ಧ ಶತಕಗಳನ್ನು ಗಳಿಸಿರುವ …

ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು …

ಹ್ಯಾಂಗ್‌ಝೌ‌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್‌ ಫೈನಲ್‌ನಲ್ಲಿ ನೇಪಾಳ ತಂಡವನ್ನು 23 ರನ್‌ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ …

ನವದೆಹಲಿ : 2023ರ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಸಲುವಾಗಿ ಅಫಘಾನಿಸ್ತಾನ ಕ್ರಿಕೆಟ್ ಮಂಡಳಿಯು ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್‌ ಅಜಯ್ ಜಡೇಜಾ ಅವರನ್ನು ಮೆಂಟರ್ ಹಾಗೂ ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ಜೊನಾಥನ್ ಟ್ರಾಟ್ …

Stay Connected​
error: Content is protected !!