Mysore
22
few clouds

Social Media

ಬುಧವಾರ, 07 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ: 2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ. ಭಾರತೀಯ ತಂಡಗಳ ಮಾಲಿಕರಾದ ಪರಾಗ್ ಸಂಘ್ವಿ, ಕೃಷನ್ …

ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ …

ಕೋಲ್ಕತ್ತಾ: ಭಾರತದ ವೇಗಿ ಮುಹಮ್ಮದ್ ಶಮಿ ವಿರುದ್ಧ ಪರಿತ್ಯಕ್ತ ಪತ್ನಿ ಹಸಿನಾ ಜಹಾನ್ ದಾಖಲಿಸಿದ್ದ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಕೋಲ್ಕತ್ತಾದ ಕೆಳ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಶಮಿಯ ಹಿರಿಯ ಸಹೋದರ ಮುಹಮ್ಮದ್ ಹಸಿಬ್ ಗೂ ಇದೇ ನ್ಯಾಯಾಲಯ ಮಂಗಳವಾರ …

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ …

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿದ ಭಾರತ, ಭಾಬರ್ ಪಡೆಗೆ ಐತಿಹಾಸಿಕ ಸೋಲಿನ ಶಾಕ್ ನೀಡಿತು. ಇದರೊಂದಿಗೆ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿತು. ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ …

ನವದೆಹಲಿ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಮತ್ತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕಾದಲ್ಲಿ ಒಂದು ಸುತ್ತಿನ ಸೌಹಾರ್ದ ಗಾಲ್ಫ್‌ ಆಟ ಆಡಿರುವುದು ಧೋನಿ ಅಭಿಮಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ. ಡೊನಾಲ್ಡ್‌ ಟ್ರಂಪ್‌ …

ನ್ಯೂಯಾರ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2023ರ ಯು.ಎಸ್. ಓಪನ್‌ನಲ್ಲಿ ಕಾರ್ಲೊಸ್ ಅಲ್ಕರಾಝ್ ಹಾಗೂ ಅಲೆಕ್ಸಾಂಡರ್ ಝ್ವೆರೆವ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ವೀಕ್ಷಿಸಿ ಆನಂದಿಸಿದರು. ಯು.ಎಸ್. ಓಪನ್‌ನ ಅಧಿಕೃತ ಪ್ರಸಾರ ಸಂಸ್ಥೆಯು ಅಲ್ಕರಾಝ್ ಹಾಗೂ …

ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ. ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. …

ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, …

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ …

Stay Connected​
error: Content is protected !!