Mysore
23
scattered clouds

Social Media

ಸೋಮವಾರ, 25 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಹ್ಯಾಂಗ್ ಝೌ: ಸೋಮವಾರ ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 1984ರಲ್ಲಿ ಭಾರತೀಯ ಓಟಗಾರ್ತಿ ಪಿ.ಟಿ.ಉಷಾ ನಿರ್ಮಿಸಿದ್ದ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿದ ವಿದ್ಯಾ ರಾಮರಾಜ್, 55 ನಿಮಿಷ 42 ಸೆಕೆಂಡ್ ಗಳಲ್ಲಿ ತಮ್ಮ ಸರದಿಯನ್ನು ಮುಗಿಸುವ ಮೂಲಕ ಅತ್ಯುತ್ತಮ ವೈಯಕ್ತಿಕ ಸಾಧನೆಯನ್ನು ಮಾಡಿದರು. ಇದರೊಂದಿಗೆ …

ಹಾಂಗ್‌ಝೌ : ಹಾಲಿ ಚಾಂಪಿಯನ್ ಭಾರತದ ತಜಿಂದರ್ ಪಾಲ್ ಸಿಂಗ್ ತೂರ್ ಏಶ್ಯನ್ ಗೇಮ್ಸ್‌ನಲ್ಲಿ ಶಾಟ್‌ಪುಟ್ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಭಾನುವಾರ ನಡೆದ ಪುರುಷರ ಶಾಟ್‌ಪುಟ್ ಫೈನಲ್‌ನಲ್ಲಿ ತನ್ನ ಆರನೇ ಹಾಗೂ ಅಂತಿಮ ಪ್ರಯತ್ನದಲ್ಲಿ ಶಾಟ್‌ಪುಟ್ ಅನ್ನು 20.36 ಮೀ.ದೂರಕ್ಕೆ …

ಹಾಂಗ್‌ಝೌ : ಹಾಂಗ್‌ಝೌ ಏಶ್ಯನ್ ಗೇಮ್ಸ್‌ನಲ್ಲಿ ಭಾನುವಾರ ಭಾರತದ ಕ್ರೀಡಾಪಟು ಅವಿನಾಶ್ ಸಾಬ್ಳೆ ಪುರುಷರ 3,000 ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮತ್ತು ಸ್ಟೀಪಲ್‌ ಚೇಸ್‌ ಸ್ಪರ್ಧೆಯಲ್ಲಿ ಭಾರತಕ್ಕೆ …

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ …

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನ ಭಾನುವಾರವೂ ಮುಂದುವರಿದಿದೆ. ಭಾನುವಾರ ನಡೆದ 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ​ ವಿಭಾಗದಲ್ಲಿ ಭಾರತದ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ …

ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ …

ಹ್ಯಾಂಗ್‌ಝೌ: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು …

ಹ್ಯಾಂಗ್‌ಝೌ : ಚೀನಾದ ಹಾಂಗ್​ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್​ನ ಪುರುಷ ಹಾಕಿ ಕ್ವಾರ್ಟರ್ ​ಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಈ …

ಹಾಂಗ್‌ಝೌ : ಭಾರತದ ಪ್ರೀತಿ ಪವಾರ್ ಅವರೂ ಬಾಕ್ಸಿಂಗ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕೋಟಾ ಗಿಟ್ಟಿಸಿದರು. ಅವರೊಂದಿಗೆ, ಲವಿನಾ ಬೋರ್ಗೊಹೈನ್ ಕೂಡ ಶನಿವಾರ ಸೆಮಿಫೈನಲ್ ತಲುಪುವ ಮೂಲಕ ಏಷ್ಯನ್ ಕ್ರೀಡಾಕೂಟದ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಪದಕಗಳನ್ನು ಖಚಿಪಡಿಸಿಕೊಂಡರು. 19 ವರ್ಷದ ಪ್ರೀತಿ 54 ಕೆ.ಜಿ. …

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ …

Stay Connected​
error: Content is protected !!