Mysore
21
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಡಿಸೆಂಬರ್.‌9ರ ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಈಗಾಗಲೇ ಬಣ ರಾಜಕೀಯದಿಂದ ಗೊಂದಲಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕರು ಸಹಜವಾಗಿಯೇ …

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಮತ್ತೊಂದು ವಿವಾದ ಸೃಷ್ಟಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ಸನ್ನೆ ತೋರಿಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನವೆಂಬರ್.‌28ರಂದು ಈ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, …

lakshmi habbalkar

ಬೆಂಗಳೂರು: ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಮಹಿಳೆಯರು 30,000 ರೂನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ …

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿ ಸಮನ್ಸ್‌ ಜಾರಿ ಮಾಡಿದ್ದು, …

ಬೆಂಗಳೂರು: ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ …

ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ …

ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್​​​ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್​​ …

darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಗಿದಿದೆ. ಎಲ್ಲ ಆರೋಪಿಗಳು ತಮ್ಮ …

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವುದು ಪಕ್ಕ. ಆದರೆ 30 ತಿಂಗಳ ನಂತರವೋ ಅಥವಾ ಅದಕ್ಕೂ ಮೊದಲೋ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಛೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. …

ಮಂಗಳೂರು : ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ. ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ …

Stay Connected​
error: Content is protected !!