Light
Dark

ರಾಜ್ಯ

Homeರಾಜ್ಯ

ನವದೆಹಲಿ: ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಇಂದು ದೇಶಾದ್ಯಂತ 6ನೇ ಹಂತದ ಮತದಾನ ನಡೆಯುತ್ತಿದೆ. 8 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲೆಡೆ ಉತ್ತಮ …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ. ಹೌದು, ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು …

ಬೆಂಗಳೂರು: ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಹಿನ್ನಲೆ ಒಂದು ವರುಷ ನೂರು‌ ಹರುಷ.! ಎಂಬ ಟ್ಯಾಗ್‌ ಲೈನ್‌ ಅಡಿಯಲ್ಲಿ ಮತ್ತೆ ಕೆಲವು ಪ್ರಗತಿ ಕಾರ್ಯಗಳಿಗೆ ಸರ್ಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ‌ಬಂದು‌ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಬಿಗ್‌ ಶಾಕ್‌ ನೀಡಿದೆ. ಕೇಂದ್ರ ವಿದೇಶಾಂಗ ಸಚಿವಾಲಯ ಇದೇ ಮೊದಲ ಬಾರಿಗೆ ವಿದೇಶದಲ್ಲಿರುವ ಪ್ರಜ್ವಲ್‌ಗೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ …

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇದೇ ಜೂನ್‌ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದೇ ಇದ್ದ …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆ ಎಸ್‌ಐಟಿ ಸಹಾಯವಾಣಿ ಆರಂಭಿಸಿದ್ದು(6360938947), ಸಹಾಯವಾಣಿಗೆ ಪ್ರತಿನಿತ್ಯವು ಕರೆಗಳು ಬರುತ್ತಿದೆ. ಈವರೆಗೆ 30 ಕ್ಕೂ ಹೆಚ್ಚು  ಕರೆಗಳು ಬಂದಿದೆ ಎಂದು ಎಸ್‌ಐಟಿ ಮಾಹಿತಿ ನೀಡಿದೆ. ಕರೆ ಮಾಡುತ್ತಿರುವ …

ಹಾವೇರಿ: ತಿರುಪತಿಗೆ ತೆರಳುತ್ತಿದ್ದ ಕಾರು ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿ ನಾಲ್ವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಸುರೇಶ್(45)‌, ಐಶ್ವರ್ಯ(22), ಚೇತನಾ(7), ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ(28) ರಾಣೆಬೆನ್ನೂರು ಸರ್ಕಾರಿ ಆಸ್ಪತೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚನ್ನವೀರಪ್ಪ …

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ …

ಬೆಂಗಳೂರು: ಲೋಕಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಎಂಎಲ್‌ಸಿ ಚುನಾವಣೆ ರಂಗೇರಿದೆ. ಇದೇ ಜೂನ್‌.3 ರಂದು 6 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ತಂತ್ರಗಾರಿಕೆ ಎಣೆಯುತ್ತಿವೆ. ರಾಜ್ಯ ವಿಧಾನ ಪರಿಷತ್‌ಗೆ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ …