ರಾಜ್ಯ

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200 ಯೂನಿಟ್‌ ಉಚಿತ ಕರೆಂಟ್‌, ಗೃಹಲಕ್ಷ್ಮೀ, ಫ್ರೀಬಸ್‌,…

2 weeks ago

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ…

2 weeks ago

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್…

2 weeks ago

ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ: ಎಚ್.ಡಿ.ದೇವೇಗೌಡ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಲಾಷೆ ಇದೆ ಎಂದು ಮಾಜಿ ಪ್ರಧಾನಿ…

2 weeks ago

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…

2 weeks ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ…

2 weeks ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ…

2 weeks ago

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕಾಡಾನೆಗಳ…

2 weeks ago

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ ಲಿಖಿತ್‌ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.…

2 weeks ago

ಉದ್ಯೋಗಾಕಾಂಕ್ಷಿಗಳ ಆಶೋತ್ತರ ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಜೆಡಿಎಸ್‌ ಆಕ್ರೋಶ

ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು ಖಾಲಿ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು…

2 weeks ago