ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ…
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಸಾಕ್ಷಿ ಸಿಗಬಾರದೆಂದು…
ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು.…
ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಮೊನ್ನೆ…
ಬೆಂಗಳೂರು: ಭಾರಿ ವಿವಾದ ಹುಟ್ಟಿಸಿದ್ದ ಕೋಗಿಲು ಲೇಔಟ್ನ ಮನೆ ನೆಲಸಮ ಪ್ರಕರಣದಲ್ಲಿ 37 ಕುಟುಂಬಗಳು ಮಾತ್ರ ಸ್ಥಳೀಯರು ಎಂದು ಅಧಿಕಾರಿಗಳ ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈಗಾಗಲೇ…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ…
ಬೆಂಗಳೂರು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಶುಭವಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ…
ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬರೋಬ್ಬರಿ 3.16 ಕೋಟಿ ರೂ ಟ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ…
ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿ ಮದ್ರಾಸ್…
ಚಿಕ್ಕಮಗಳೂರು: ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ…