ರಾಜ್ಯ

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ ಮರು ವಸೂಲಿಯಾಗಿದ್ದು, ಈ ಪ್ರಕರಣದ ಆರೋಪಗಳಿಂದ…

3 months ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು ಇದೀಗ ಎಸ್‌ಐಟಿ ತನಿಖೆಗೆ ನೀಡಿ ಆದೇಶ…

3 months ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರವೇ ಒಪ್ಪಿಕೊಂಡಿದೆ. ಗುರುವಾರ ವಿಧಾನ ಪರಿಷತ್ತಿನಲ್ಲಿ…

3 months ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್ ಕಾರ್ಪ್ ನೆವಲ್ ಯೂನಿಟ್‌ನಿಂದ ಆಯ್ಕೆಯಾಗಿ ಮಹಾರಾಷ್ಟ್ರದ…

3 months ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 2011ರಿಂದ ಈವರೆಗೆ…

3 months ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ…

3 months ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ…

3 months ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ…

3 months ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೋಮವಾರ ಅಂತ್ಯವಾಗಿದೆ. ರಾಜ್ಯದಾದ್ಯಂತ ಒಟ್ಟು…

3 months ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ ಬಂದ್ ಮಾಡಲಾಗಿದೆ. ಮಕ್ಕಳಿಗೆ ಆನ್‌ಲೈನ್ ಮೂಲಕ…

3 months ago