ರಾಜ್ಯ

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ…

10 months ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.…

10 months ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ…

10 months ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ…

10 months ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತದೆ ಎಂದು…

10 months ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ…

10 months ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ…

10 months ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು…

10 months ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಆಗಬೇಕು ಎಂಬುದನ್ನು ನಿನ್ನೆ ನಡೆದ ಕಾಂಗ್ರೆಸ್…

10 months ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ…

10 months ago