ರಾಜ್ಯ

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ ಸಮಾಧಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ…

10 months ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದ್ದು, ಸಚಿವ ಎಚ್.ಕೆ.ಪಾಟೀಲ್‌ ಅವರು ದ್ವೇಷ…

10 months ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ ಆಮಿಷಕ್ಕೆ ಒಳಗಾಗಿ ಎ1 ಆರೋಪಿ ಚಿನ್ನಯ್ಯ…

10 months ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ…

10 months ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ…

10 months ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು,…

10 months ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ…

10 months ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‌ಐ…

10 months ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ…

10 months ago

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು…

10 months ago