ರಾಜ್ಯ

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು…

12 months ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ…

12 months ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ ಟಿಬಿ ಬೋರ್ಡ್‌ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ,…

12 months ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

12 months ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ…

12 months ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌…

12 months ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ ಗಣೇಶ್‌ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು.…

12 months ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಗಣೇಶ್‌ ಗೌಡ…

12 months ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು…

12 months ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಮಾಜಿಕ…

12 months ago