ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್ ದಾಖಲಾಗಿದೆ. ಸೋಷಿಯಲ್…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ 63%…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ,…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತನ…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ (2025)ಲ್ಲಿ ನಗರ ಪೊಲೀಸರು ಒಟ್ಟು 1078…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ…
ಬೆಂಗಳೂರು: ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಡಿಸೆಂಬರ್.9ರ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ…