ರಾಜ್ಯ

ನಟ ರಜನಿಕಾಂತ್‌ ಅಣ್ಣನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅಣ್ಣ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರಿಗೆ ತೀವ್ರ ಅನಾರೋಗ್ಯದ…

11 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.…

11 months ago

ರಾಜ್ಯದೆಲ್ಲೆಡೆ ತಗ್ಗಿದ ವರುಣ: ಶೀತ ಗಾಳಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಮುಂದುವರಿಯಲಿದ್ದು, ಕೊಂಚ ಚಳಿ…

11 months ago

ಶಾಲೆಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಪೀರಿಯಡ್‌ ಪಾಠ: ದಸರಾ ರಜೆ ವಿಸ್ತರಣೆ ಹಿನ್ನೆಲೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ…

11 months ago

ಶಾಸಕ ಸತೀಶ್‌ ಸೈಲ್‌ ಜಾಮೀನು ರದ್ದು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ. ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ…

11 months ago

ಪ್ರತಿ ಟನ್‌ ಕಬ್ಬಿಗೆ 3300 ರೂ. ದರ ನೀಡಲು ಸರ್ಕಾರ ನಿರ್ಧಾರ : ಸಬ್ಸಿಡಿ ಘೋಷಣೆ

ಬೆಂಗಳೂರು : ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ…

11 months ago

ರೈತ ಹೋರಾಟ ಎಫೆಕ್ಟ್‌ : ರಾಜಣ್ಣ ಮನೆಯ ಔತಣಕೂಟ ಮಿಸ್ ಮಾಡ್ಕೊಂಡ ಸಿಎಂ, ಪ್ರವಾಸ ರದ್ದು

ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ…

11 months ago

ವಿಕೋಪಕ್ಕೆ ತಿರುಗಿದ ರೈತರ ಪ್ರತಿಭಟನೆ : ಪೊಲೀಸರ ಮೇಲೆ ಕಲ್ಲು ತೂರಾಟ

ಬೆಳಗಾವಿ : ಕಬ್ಬಿಗೆ ಸೂಕ್ತವಾದ ಬೆಲೆಯನ್ನು ನಿಗದಿ ಪಡಿಸಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಹಿಂಸ ರೂಪಕ್ಕೆ ತಿರುಗಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಸಂಗ…

11 months ago

ಕಬ್ಬು ಬೆಳೆಗಾರರ ಹೋರಾಟ : ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು : ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು…

11 months ago

ಸಿಎಂ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ : ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಭಾಗಿ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು…

11 months ago