ಬೆಂಗಳೂರು: ನಕಲಿ ಮತದಾರರ ಪಟ್ಟಿಗೆ ವಿದೇಶಿ ರೂಪದರ್ಶಿಯ ಫೋಟೊ ಬಳಸಿಕೊಳ್ಳುವ ಮೂಲಕ ಭಾರತದ ಮರ್ಯಾದೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಚುನಾವಣಾ ಆಯೋಗ ಹರಾಜು ಹಾಕಿದೆ ಎಂದು ಮುಖ್ಯಮಂತ್ರಿ…
ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು,…
ಬೆಂಗಳೂರು: ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕೆಎಂಎಫ್ ಬಿಗ್ ಶಾಕ್ ಕೊಟ್ಟಿದ್ದು, ನಂದಿನಿ ತುಪ್ಪದ ಏಕಾಏಕಿ 90ರೂ ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ…
ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ತುಂಬಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು…
ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ…
ನವದೆಹಲಿ: ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎಂದು ಎನ್‌ಡಿಎ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಪವಿತ್ರಾಗೌಡ ಸುಪ್ರೀಂಕೋರ್ಟ್‌ನಲ್ಲಿ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ನೀಡಿದ್ದ…
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ…
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ…