ರಾಜ್ಯ

ಕ್ರೀಡೆಗೆ ತಕ್ಕಂತೆ ಪ್ರೋತ್ಸಾಹ : ಸಿಎಂ

ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.…

11 months ago

ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ : ಆರ್‌.ಅಶೋಕ ಆಕ್ರೋಶ

ಬೆಂಗಳೂರು : ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್‌ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು…

11 months ago

ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಮಾಜಿಕ…

11 months ago

ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜು: ಆರ್.‌ಅಶೋಕ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ…

11 months ago

ಮತ್ತಷ್ಟು ಹೆಚ್ಚಾದ ಪ್ರಭಾವಿ ಸಚಿವರ ದೆಹಲಿ ಯಾತ್ರೆ

ಬೆಂಗಳೂರು: ರಾಜಕೀಯವಾಗಿ ನವೆಂಬರ್ ಕ್ರಾಂತಿಯ ಚರ್ಚೆಗಳ ನಡುವೆ ಸಚಿವ ಸಂಪುಟದ ಪ್ರಭಾವಿ ಸಚಿವರ ದೆಹಲಿಯಾತ್ರೆಗಳು ಮತ್ತಷ್ಟು ಹೆಚ್ಚಾಗಿವೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರ ಆಪ್ತರನ್ನು ಭೇಟಿ…

11 months ago

ರಾಜ್ಯದಲ್ಲಿ ಎಂಇಎಸ್‌ ನಿಷೇಧಕ್ಕೆ ಚಿಂತನೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್‌ ನಾಯಕರು ಪ್ರತಿ…

11 months ago

ನವೆಂಬರ್.‌5ರಿಂದ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್.‌5ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ…

11 months ago

ಶಬರಿಮಲೆ ಮಂಡಲ ಯಾತ್ರೆ ಕೈಗೊಳ್ಳುವ ಭಕ್ತರಿಗೆ ಮುಖ್ಯ ಮಾಹಿತಿ: ಏನದು ಗೊತ್ತಾ?

ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.‌1ರಿಂದ ಆನ್‌ಲೈನ್‌ ಬುಕ್ಕಿಂಗ್‌ ಆರಂಭಿಸಲಾಗಿದೆ. ಒಂದು ದಿನದಲ್ಲಿ 70,000 ಭಕ್ತರಿಗೆ ಆನ್‌ಲೈನ್ ಬುಕ್ಕಿಂಗ್‌ ಮತ್ತು 20,000 ಭಕ್ತರಿಗೆ…

11 months ago

ಕನ್ನಡ ಪುಸ್ತಕಗಳ ಸಗಟು ಖರೀದಿ ಮಾಡಲು ಎಚ್.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ…

11 months ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ…

11 months ago