ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ…

5 months ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್‌…

5 months ago

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(ಜಿಬಿಐಟಿ) ಡಿಪಿಆರ್…

5 months ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ…

5 months ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಈ ಹಿನ್ನಲೆಯಲ್ಲಿ ಜಾ.ದಳ ಮತ್ತು ಬಿಜೆಪಿ…

5 months ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು…

5 months ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ…

5 months ago

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರಸಂಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ…

5 months ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ…

5 months ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಕ್ಬಾಲ್‌…

5 months ago