ರಾಜ್ಯ

ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದ ಬಾಲಣ್ಣ ಆನೆಯ ಕಿವಿ ಕತ್ತರಿಸಿದ ವೈದ್ಯರು

ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್‌ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ…

1 year ago

ಡಿಸಿಎಂ ಡಿಕೆಶಿ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಟನಲ್‌ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ…

1 year ago

ಬ್ರಿಟೀಷರ ದಾಖಲೆಗಳನ್ನೇ ಸುಟ್ಟು ಹಾಕಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್.ರೆಡ್ಡಿ ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು…

1 year ago

ಮೊಂತಾ ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ,…

1 year ago

ಮುಂಬರುವ ಚುನಾವಣೆಯಲ್ಲೂ ಸ್ಪರ್ಧೆ : ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ…

1 year ago

ಮತ ಚೋರಿ ತಡೆಗೆ ʻಕೈʼ ಕಾರ್ಯಪಡೆ : ರಾಜ್ಯದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್…

1 year ago

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ : ಅಶೋಕ್‌ ಟೀಕೆ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ.…

1 year ago

ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಮಂಗಳೂರು : ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ…

1 year ago

ಸಿಎಂ ಆಗಿ ಮುಂದುವರಿಕೆ : ಹೈಕಮಾಂಡ್‌ನತ್ತ ಬೊಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು : ಸಿಎಂ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿದ್ದು, ಈತನಕ ನಾನೇ ಐದು ವರ್ಷ ಪೂರೈಸುವೆ ಎನ್ನುತಿದ್ದ ಸಿದ್ದರಾಮಯ್ಯ…

1 year ago

ಮುನಿಯಪ್ಪ ಸಿಎಂ ಆದರೆ ಸಂತೋಷ ಪಡುತ್ತೇನೆ: ಸಚಿವ ಪರಮೇಶ್ವರ್‌

ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ…

1 year ago