ರಾಜ್ಯ

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ…

12 months ago

ಕೆಮ್ಮಿನ ಸಿರಪ್‌ನ 390 ಸ್ಯಾಂಪಲ್‌ ತಪಾಸಣೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಕೆಮ್ಮಿನ ಸಿರಪ್‌ ಔಷಧಗಳ 390 ಸ್ಯಾಂಪಲ್‌ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್‌ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ…

12 months ago

ಅಧಿಕಾರ ಹಂಚಿಕೆ ವಿಚಾರ ಕೇವಲ ಊಹಾಪೋಹ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಚರ್ಚೆ ಕೇವಲ ಊಹಾಪೋಹ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ರಾಯಚೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ…

12 months ago

ಆರ್‌ಎಸ್‌ಎಸ್‌ಗೆ 100 ವರ್ಷ ತುಂಬಿದ ಬೆನ್ನಲ್ಲೇ ಬಿಗ್‌ ಶಾಕ್:‌ ಏನದು ಗೊತ್ತಾ?

ಬೆಂಗಳೂರು: ಆರ್‌ಎಸ್‌ಎಸ್‌ ನೂರು ವರ್ಷ ತುಂಬಿದ ಬೆನ್ನಲ್ಲೇ ಶಾಕ್‌ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲು ಮುಂದಾಗಿದೆ ಎನ್ನಲಾಗಿದೆ. ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ…

12 months ago

ಡಿಸಿಎಂ ಡಿ.ಕೆ.ಶಿವಕುಮಾರ್‌ ಪಾಳೆಗಾರಿಕೆ ಸಂಸ್ಕೃತಿ ಮತ್ತೊಮ್ಮೆ ಬಹಿರಂಗ: ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ಹಾಗೂ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 months ago

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ…

12 months ago

ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್‌ ಕಾರು ಅಪಘಾತ

ರಾಯಚೂರು: ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನಲ್ಲಿ ನಡೆದಿದೆ. ಕರೆಮ್ಮ ನಾಯಕ್‌ ಅವರ ಕಾರು ಮುಂದೆ…

12 months ago

ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಅವರು, ಸ್ಥಳೀಯ ಶಾಸಕರಿಗೆ ತಾಳ್ಮೆ…

12 months ago

ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಹೈಡ್ರಾಮಾ ನಡೆದಿದ್ದು, ಮತ್ತಿಕೆರೆಯ ಜೆ.ಪಿ.ಪಾರ್ಕ್‌ನಲ್ಲಿ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ.…

12 months ago

JOB ALERTS | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ನೇಮಕಾತಿ

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳು ಸೇರಿ 10 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ.…

12 months ago