ರಾಜ್ಯ

ಗೃಹಲಕ್ಷ್ಮೀ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್‌

ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವುದನ್ನು ಖಚಿತಪಡಿಸಿಕೊಳ್ಳಲು, ಮುಂದಿನ…

6 months ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸೂರಜ್ ಹೆಗ್ಡೆ ಅಂತ್ಯಕ್ರಿಯೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಮಂಗಳವಾರ ಹೆಬ್ಬಾಳದ ಶಾಂತಿಧಾಮ ರುದ್ರಭೂಮಿಯಲ್ಲಿ ಸಕಲ…

6 months ago

ಮುಂಗಾರು ಅಬ್ಬರ: ರಾಜ್ಯದಲ್ಲಿ ಜೂನ್.‌13ರವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಯಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಆರಂಭದಲ್ಲೇ ವರುಣ ಅಬ್ಬರಿಸಿ, ಬೊಬ್ಬರಿದಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮುಂದಿನ ಆರು ದಿನಗಳ ಕಾಲ ಭಾರೀ…

6 months ago

ಡಿಕೆಶಿ ಸಂಪುಟದಲ್ಲಿ ಮುಗಿಯದ ಕ್ಯಾತೆ ; ಸ್ಪಷ್ಟತೆ ಸಿಗುವವರೆಗೆ ಖಾತೆ ಸ್ವೀಕರಿಸಲ್ಲ ; ಕೃಷ್ಣ ಬೈರೇಗೌಡ ಪಟ್ಟು

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರದಲ್ಲಿ ಖಾತೆ ಹಂಚಿಕೆಯು ಆರಂಭಿಕ ದಿನಗಳಲ್ಲೇ ತೀವ್ರ ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಬೆಂಗಳೂರು ನಗರಾಭಿವೃದ್ಧಿ…

6 months ago

2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ : ಡಾ.ಜಿ.ಪರಮೇಶ್ವರ್‌

ತುಮಕೂರು : 2013ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತೆ. ಬಹುಶಃ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಉಪಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ…

6 months ago

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ…

6 months ago

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್‌ ಹೆಗ್ಡೆ ನಿಧನ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್‌ ಹೆಗ್ಡೆ ಅವರು ನಿಧನರಾಗಿದ್ದಾರೆ. ಭಾನುವಾರ…

6 months ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು,…

6 months ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ…

6 months ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

6 months ago