ರಾಜ್ಯ

ದರ್ಶನ್‌ ಅರ್ಜಿ ವಿಚಾರಣೆ ಅಕ್ಟೋಬರ್.‌9ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್‌…

1 year ago

ಯಾವ ನವೆಂಬರ್‌ ಕ್ರಾಂತಿನೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಕೊಪ್ಪಳ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ, ಬರೀ ಭ್ರಾಂತಿಯಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿಂದು…

1 year ago

ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು: ಈಶ್ವರ್‌ ಖಂಡ್ರೆ

ಬೆಂಗಳೂರು: ಪಟಾಕಿ ಮಳಿಗೆ ಮಾಲೀಕರಿಂದ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ,…

1 year ago

ಆರ್ಥಿಕ, ಸಾಮಾಜಿಕ ಸಮೀಕ್ಷೆ ವಿಚಾರದಲ್ಲಿ ಸರ್ಕಾರಕ್ಕೆ ಯಾಕಿಷ್ಟು ಆತುರ?: ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಕೆಲವರು ಹಿಂದೂ ಧರ್ಮ ಮತ್ತು ವೀರಶೈವ ಲಿಂಗಾಯಿತರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ…

1 year ago

ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಸಾಧ್ಯತೆ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ…

1 year ago

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ…

1 year ago

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

1 year ago

ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು…

1 year ago

ಬೆಂಗಳೂರಿನಲ್ಲಿ ಆನ್‌ಲೈನ್‌ ಗೇಮಿಂಗ್‌ ಕಂಪನಿ ಧ್ವಂಸ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್‌ ಗೇಮಿಂಗ್‌ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕೋರಮಂಗಲದಲ್ಲಿರುವ ಗೋಲ್ಟನ್‌ ಏಸಸ್‌ ಎಂಬ ಆನ್‌ಲೈನ್‌ ಗೇಮಿಂಗ್‌ ಕಂಪನಿ…

1 year ago

ಸಿಲಿಂಡರ್‌ ಸ್ಫೋಟ: ಹೊತ್ತಿ ಉರಿದ ಗೋಡೌನ್‌

ಬೆಂಗಳೂರು: ಸಿಲಿಂಡರ್‌ ಸ್ಫೋಟಗೊಂಡು ಗೋಡೌನ್‌ ಹೊತ್ತಿ ಉರಿದ ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ. ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಗೋಡೌನ್‌ಗೆ ಹಬ್ಬಿದೆ. ಪೇಪರ್‌ ಹಾಗೂ ಕಾಟನ್‌ ಬಾಕ್ಸ್‌ಗಳಿಗೆ…

1 year ago