ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು

ಮಂಗಳೂರು : ಧರ್ಮಸ್ಥಳದ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ…

1 year ago

ಸಿನಿಪ್ರಿಯರಿಗೆ ಶಾಕ್:‌ ಸಿನಿಮಾ ಟಿಕೆಟ್‌ ದರ 200ರೂ ನಿಗದಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ…

1 year ago

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ಸಂಸದ ಕೆ.ಸುಧಾಕರ್‌ ಪತ್ನಿಗೆ ವಂಚನೆ

ಬೆಂಗಳೂರು : ಬಿಜೆಪಿ ಸಂಸದ ಕೆ.ಸುಧಾಕರ್‌ ಅವರ ಪತ್ನಿಗೆ ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ಸೈಬರ್‌ ವಂಚಕರು ಲಕ್ಷ ಲಕ್ಷ ಹಣ ದೋಚಿರುವ ಘಟನೆ ನಡೆದಿದೆ. ಸಂಸದ ಸುಧಾಕರ್‌…

1 year ago

ಜಿಎಸ್‌ಟಿ ವಿನಾಯಿತಿ: ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ

ಬೆಂಗಳೂರು: ಜಿಎಸ್‍ಟಿ ವಿನಾಯಿತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಜಾರಿಯಾಗುವಂತೆ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ನಂದಿನಿ ಉತ್ಪನ್ನಗಳ ಹೊಸ ದರ ಜಾರಿಗೆ ಬಂದಿದ್ದು, ನಂದಿನಿ ಉತ್ಪನ್ನಗಳ ಬೆಲೆ ವಿವರ…

1 year ago

ಕಂಬಳಕ್ಕೆ ರಾಜ್ಯ ಕ್ರೀಡೆ ಮಾನ್ಯತೆಗೆ ನಿರ್ಧಾರ

ಬೆಂಗಳೂರು : ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು,…

1 year ago

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಬಾಗಲಕೋಟೆ : ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದ್ದು, ಟ್ರಸ್ಟ್‌ನ…

1 year ago

ಜಾತಿ ಸಮೀಕ್ಷೆಯಿಂದ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ : ಆರ್‌.ಅಶೋಕ ಆರೋಪ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.…

1 year ago

ಶಿಕ್ಷಕರಿಗೆ ದಸರಾ ರಜೆ ಕಡಿತ ವಿಚಾರ: ಸಚಿವ ಮಧುಬಂಗಾರಪ್ಪ ಹೇಳಿದ್ದಿಷ್ಟು.!

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ರಜೆಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ, ಬೇರೆ ರೀತಿಯಲ್ಲಿ ಒದಗಿಸಲು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

1 year ago

ನಾಳೆಯಿಂದ ಜಾತಿ ಜನಗಣತಿ ಸಮೀಕ್ಷೆ: ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ

ಬೆಂಗಳೂರು: ಹಲವು ಗೊಂದಲ, ವಿರೋಧಗಳ ನಡುವೆ ದಸರಾ ಹಬ್ಬದ ನಡುವೆ ನಾಳೆಯಿಂದ ಅಕ್ಟೋಬರ್.7ರವರೆಗೆ ರಾಜ್ಯದದ್ಯಾಂತ ಶೈಕ್ಷಣಿಕ ಹಾಗೂ ಸಾಮಾಜಿಕ (ಜಾತಿ ಜನಗಣತಿ) ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆ ಕಾರ್ಯ…

1 year ago

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಆರೋಪದಡಿ ಬುರುಡೆ ಗ್ಯಾಂಗ್‌ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಷಡ್ಯಂತ್ರ ಅನ್ನೋದು…

1 year ago