ಬೆಂಗಳೂರು : ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ…
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಸಮೀರ್‌ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ…
ಬೆಂಗಳೂರು : ಧರ್ಮಸ್ಥಳ ಪ್ರಕರಣವನ್ನು ಎನ್.ಐ.ಎ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ…
ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ…
ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರ ವಿರುದ್ಧ ಭೂ ಒಡೆತನ ಯೋಜನೆಯಡಿ 60% ಕಮಿಷನ್ ಕೇಳಿದ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು…
ಬೆಂಗಳೂರು: ರಾಜ್ಯಾದ್ಯಂತ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿಯರ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತ ಇಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ…
ಧರ್ಮಸ್ಥಳ: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ತಮ್ಮ ಕ್ಷೇತ್ರದ ಕಾರ್ಯಕರ್ತರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥಸ್ವಾಮಿಯ ದರ್ಶನ ಪಡೆದರು. ಸುಮಾರು 30 ಬಸ್‌ಗಳು…
ಮಂಗಳೂರು: ಯೂಟ್ಯೂಬರ್‌ನಲ್ಲಿ ಸುಳ್ಳಿ ಮಾಹಿತಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಅಭಿಷೇಕ್‌ನನ್ನು ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಲೈಕ್ಸ್ ಹಾಗೂ ವೀಕ್ಷಣೆಗಾಗಿ…