ರಾಜ್ಯ

ಸರ್ಕಾರದ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ…

1 year ago

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್:‌ 5 ಕೋಟಿ ಮೌಲ್ಯದ ಆಸ್ತಿಗೆ ಇಡಿ ತಾತ್ಕಾಲಿಕ ಮುಟ್ಟುಗೋಲು

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೆಕ್ಕುಂಟಿ…

1 year ago

ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ 3 ತಲ್ವಾರ್‌ಗಳು ಪತ್ತೆ

ಬೆಳ್ತಂಗಡಿ: ಉಜಿರೆಯಲ್ಲಿರುವ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಮೂರು ತಲ್ವಾರ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಪತ್ನಿ,…

1 year ago

ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್‌ ಗೀತೆ ಹಾಡಿದ್ದ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಡಿಸಿಎಂ ಡಿಕೆಶಿ ಹಾಗೆ ಹೇಳಬಾರದಿತ್ತು.…

1 year ago

ರಾಜ್ಯದಲ್ಲಿ ಧಾರಾಕಾರ ಮಳೆ: ಮೂರು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ…

1 year ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಆ.30ರವರೆಗೂ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.‌30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.‌30ರವರೆಗೂ…

1 year ago

ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗುತ್ತೀರಿ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ…

1 year ago

ಡಿಕೆಶಿ ಆಪ್ತಮಿತ್ರ ನಾಗವಲ್ಲಿಗಿಂತ ಬೇಗನೇ ಬದಲಾಗುತ್ತಾರೆ: ಜೆಡಿಎಸ್‌ ವ್ಯಂಗ್ಯ

ಬೆಂಗಳೂರು: ಮೈಸೂರು ಚಾಮುಂಡಿಬೆಟ್ಟದ ವಿಚಾರವಾಗಿ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಜೆಡಿಎಸ್‌ ಟೀಕೆ ಮಾಡಿದೆ. ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಡಿಕೆಶಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಈ…

1 year ago

ನಶಾ ಮುಕ್ತ ಭಾರತ ಅಭಿಯಾನ : ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಬೆಂಗಳೂರು : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ…

1 year ago

ಬ್ಯೂಟಿ ಪಾರ್ಲರ್‌, ಸಲೂನ್ ಸೆಂಟರ್​ಗಳಿಗೆ ಬರಲಿದೆ ಕಠಿಣ ನಿಯಮ

ಹೊಸ ಮಾರ್ಗಸೂಚಿ ಬಿಡುಗಡೆಗೆ ಆರೋಗ್ಯ ಇಲಾಖೆ ಚಿಂತನೆ ಮೈಸೂರು : ಚೆನ್ನಾಗಿ ಕಾಣಿಸ್ಬೇಕು, ನಮ್ಮ ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿ ಇರಬೇಕು ಎಂದು ಅನೇಕರು ಬ್ಯೂಟಿ…

1 year ago