ರಾಜ್ಯ

ದಸರಾ ಸಾಂಸ್ಕೃತಿಕ ಆಚರಣೆ ಹೊರತು ಧಾರ್ಮಿಕ ಹಬ್ಬವಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು…

1 year ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ

ಬೆಂಗಳೂರು : ಗ್ರೇಟರ್‌ ಬೆಂಗಳೂರು ಪ್ರಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ…

1 year ago

ಎಸ್‌‍ಐಟಿ ತನಿಖೆ ಗಂಭೀರ ಸ್ವರೂಪದಲ್ಲಿ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

1 year ago

ಪಕ್ಷದಿಂದ ಉಚ್ಛಾಟನೆಗೆ ಹೆದರಿ ಡಿಕೆಶಿ ಕ್ಷಮೆಯಾಚಿಸಿದ್ದಾರೆ: ಜೆಡಿಎಸ್‌ ವ್ಯಂಗ್ಯ

ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌,…

1 year ago

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವ ಮುನ್ನ ಎಚ್ಚರ: ಈ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ

ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ…

1 year ago

ನನಗೆ ಯಾರ ಪಾಠವು ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ…

1 year ago

ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚನೆ

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು.…

1 year ago

ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ: ಹಲವು ದಾಖಲೆಗಳು ವಶಕ್ಕೆ

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಮೊಬೈಲ್‌ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ…

1 year ago

ಒಳ ಮೀಸಲಾತಿ | ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಆದೇಶ

ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ…

1 year ago

ವಿಧಾನಪರಿಷತ್ತಿಗೆ ಬಾಬು, ಶಿವಕುಮಾರ್, ಆರತಿ ಕೃಷ್ಣ, ಜಕ್ಕಪ್ಪನವರ್ ನಾಮನಿರ್ದೇಶನ

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ…

1 year ago