ರಾಜ್ಯ

ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ? : ಕೇಂದ್ರ ಸಚಿವೆ ಶೋಭಾ

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಸ್ತಕ್‌ ಅವರನ್ನು ಸರ್ಕಾರ ಆಯ್ಕೆಮಾಡಿದೆ. ಈ ಸಂಬಂಧ ಪರ ವಿರೋಧ ಚರ್ಚೆಗಳು…

1 year ago

ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾದರೆ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಸುಳ್ಳು ಜಾತಿ ಪ್ರಮಾಣಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು…

1 year ago

ಪರಿಶಿಷ್ಟರ ಮೇಲೆ ದೌರ್ಜನ್ಯ | ಪೊಲೀಸರ ಶಾಮೀಲು ಕಂಡು ಬಂದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ

ಬೆಂಗಳೂರು : ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 2025-26ನೇ ಸಾಲಿನ ಪರಿಶಿಷ್ಟ…

1 year ago

ಎಲ್ಲರಿಗೂ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತ್ತೇನೆ : ಬಾನು ಮುಷ್ತಾಕ್‌

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಈ…

1 year ago

ಬಾನು ಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನುಮುಷ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 year ago

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಹೆಸರು ಘೋಷಣೆ: ವಿಜಯೇಂದ್ರ ಹೇಳಿದ್ದಿಷ್ಟು.!

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಹೆಸರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.…

1 year ago

ಸೆಪ್ಟೆಂಬರ್.‌1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದರಿಂದ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರಬರಲು ಅನುಕೂಲವಾಗುವಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕೆಂದು…

1 year ago

ಎರಡನೇ ದಿನದ ವಿಚಾರಣೆಗೆ ಹಾಜರಾದ ಯೂಟ್ಯೂಬರ್‌ ಸಮೀರ್‌

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಅವರಿಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸುಮೋಟೋ ಕೇಸ್‌ಗೆ…

1 year ago

ಧರ್ಮಸ್ಥಳ ಕೇಸ್‌ ಸಿಬಿಐಗೆ ವಹಿಸಲಿ: ಸಂಸದ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು…

1 year ago

ಧರ್ಮಸ್ಥಳ ಪ್ರಕರಣ : ಯುಟ್ಯೂಬರ್‌ ಸಮೀರ್‌ಗೆ ಎಸ್‌ಐಟಿಯಿಂದ ಪ್ರಶ್ನೆಗಳ ಬಾಣ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿದ್ದೇನೆ ಅಂತ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿದೆ. ಇದರ ನಡುವೆ ಯುಟ್ಯೂಬರ್ ಸಮೀರ್ ವಿರುದ್ಧವೂ ಬೆಳ್ತಂಗಡಿ ಪೊಲೀಸರು ಕೇಸ್‌…

1 year ago