ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾ.ಪಂ ಅಧಿಕಾರಿಗಳು ಹಾಗೂ ಪೊಲೀಸರಿಗೆ ಎಸ್‌ಐಟಿ ನೋಟಿಸ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸಲಾಗುತ್ತಿದ್ದು, ಎಸ್‌ಐಟಿ ಹಲವರಿಗೆ ನೋಟಿಸ್‌ ಜಾರಿ…

1 year ago

ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ: ಸಿದ್ಧಗಂಗಾ ಶ್ರೀ ಆಗ್ರಹ

ಬೆಂಗಳೂರು: ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ…

1 year ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಾಹಿತಿ ದೇವನೂರು ಮಹಾದೇವ: ಕಾರಣ ಇಷ್ಟೇ.!

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್‍ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ…

1 year ago

ನಟ ದರ್ಶನ್‌ ಜೈಲುಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಪೋಸ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತೆ ಜೈಲು ಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ…

1 year ago

ಧರ್ಮಸ್ಥಳಕ್ಕೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಸರ್ಕಾರ ಧರ್ಮಸ್ಥಳದ ಜೊತೆಗೆ ಇರುತ್ತದೆ. ಅನಾಮಿಕ ನೂರಾರು ಕಲ್ಪನೆಯ ಕಥೆ ಹೇಳುತ್ತಿದ್ದಾನೆ. ಸರ್ಕಾರದ ದಿಕ್ಕು ತಪ್ಪಿಸಿದವರನ್ನು ನಾವು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.…

1 year ago

ತುಂಗಭದ್ರಾ ಡ್ಯಾಂನ 6 ಕ್ರಸ್ಟ್‌ ಗೇಟ್‌ಗಳು ಬೆಂಡ್:‌ ಹೆಚ್ಚಿದ ಆತಂಕ

ಕೊಪ್ಪಳ: ಭಾರೀ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಈ ನಡುವೆ ತುಂಗಭದ್ರಾ ಜಲಾಶಯದ 6 ಕ್ರಸ್ಟ್‌ ಗೇಟ್‌ಗಳು ಬೆಂಡಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ…

1 year ago

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶರಾಗಿದ್ದಾರೆ. ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ…

1 year ago

ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ: ಆಗಸ್ಟ್.‌19ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ…

1 year ago

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ವಿಚಾರಣಾಧೀನ ಕೈದಿ ಸಂಖ್ಯೆ 7314

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಕೈದಿ ಸಂಖ್ಯೆಯನ್ನು…

1 year ago

ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ : ಕೋಟ್ಯಾಂತರ ರೂ ನಗದು, ಕೆಜಿಗಟ್ಟಲೆ ಚಿನ್ನ ವಶಕ್ಕೆ

ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ಗೆ ಸಂಬಂಧಿಸಿದಂತೆ ದೇಶದ ವಿವಿಧ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ…

1 year ago