ಬೆಂಗಳೂರು : ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್…
ಬೆಂಗಳೂರು : ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬಾರದೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ…
ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಬೆಂಗಳೂರು : ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ…
ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‍ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್‍ಸೈಟ್ ಮುಕ್ತವಾಗಿಡುವುದಾಗಿ ಆಹಾರ…
ಮಂಗಳೂರು: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ಮತ್ತೊಂದು ಹೊಸ ಜಾಗ ತೋರಿಸಿದ್ದಾನೆ. ಧರ್ಮಸ್ಥಳದ ಕನ್ಯಾಡಿ ಬಳಿ ದೂರುದಾರ…
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕಾಡಾನೆ ದಾಳಿಯಿಂದ 97 ಮಂದಿ ಮೃತಪಟ್ಟಿದ್ದು ಅವರ ಕುಟುಂಬದವರಿಗೆ ಪರಿಹಾರ ಪಾವತಿ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ನೂತನ ತಂತ್ರಜ್ಞಾನ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೋವಿಂದರಾಜನಗರ…
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಮುಸುಕುಧಾರಿಯ ಮುಸುಕು ತೆಗೆಯಿರಿ ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ…