ರಾಜ್ಯ

ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.…

1 year ago

ಬಿಜೆಪಿ ಸಂಸದ ಕೆ.ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಹೆಸರನ್ನು ಬರೆದು ಕಾರು ಚಾಲಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರ ನಿವಾಸಿ ಬಾಬು ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ…

1 year ago

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ…

1 year ago

ನಾಳೆಯಿಂದ ಬೆಂಗಳೂರಿನಲ್ಲಿ ಲಾಲ್‌ಬಾಗ್‌ ಫ್ಲವರ್‌ ಶೋ

ಬೆಂಗಳೂರು: ನಾಳೆಯಿಂದ ಆಗಸ್ಟ್.‌18ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಲಗಳಲ್ಲಿ ಅನಾವರಣಗೊಳಿಸಲಾಗುತ್ತದೆ. ಕಿತ್ತೂರಿನ ಐತಿಹಾಸಿಕ…

1 year ago

ತುಂಗಾ ನದಿ ಸೇತುವೆ ಮೇಲೆ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು: ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ: ತಾಳಗುಪ್ಪ-ಮೈಸೂರು ರೈಲುವೊಂದರ ಬೋಗಿಗಳ ನಡುವಿನ ಲಿಂಕ್‌ ಕಟ್ಟಾಗಿ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹಳೆ ಬಸ್‌ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ರೈಲಿನ ಆರು…

1 year ago

ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಇದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲ. ಶಂಕುಸ್ಥಾಪನೆಯನ್ನು ಒಬ್ಬರು ಮತ್ತು ಉದ್ಘಾಟನೆಯನ್ನು ಇನ್ನೊಬ್ಬರು ಮಾಡುವ ಸಮಯ ಮುಗಿದು ಹೋಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ…

1 year ago

ಸಾರಿಗೆ ನೌಕರರಿಗೆ ನೋಟಿಸ್:‌ ರಾಜ್ಯ ಸರ್ಕಾರಕ್ಕೆ ಜಂಟಿಕ್ರಿಯಾ ಸಮಿತಿ ಎಚ್ಚರಿಕೆ

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್‌‍ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.…

1 year ago

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್‌ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌…

1 year ago

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಕೊಪ್ಪಳ ಹಾಗೂ ರಾಯಚೂರು…

1 year ago

ಧರ್ಮಸ್ಥಳ | 7ನೇ ದಿನಕ್ಕೆ ಕಾಲಿಟ್ಟ ಎಸ್‌ಐಟಿ ತನಿಖೆ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ. ಮೃತದೇಹಗಳ ಅವಶೇಷ…

1 year ago