ರಾಜ್ಯ

ಗಣಪ ಸಿನಿಮಾ ಖ್ಯಾತಿಯ ನಟ ಸಂತೋಷ್‌ ಬಾಲರಾಜ್‌ ನಿಧನ

ಬೆಂಗಳೂರು: ಗಣಪ ಸಿನಿಮಾ ಖ್ಯಾತಿಯ ಕನ್ನಡ ಚಿತ್ರರಂಗದ ನಟ ಸಂತೋಷ್‌ ಬಾಲರಾಜ್‌ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜಾಂಡೀಸ್‌ನಿಂದ ಬಳಲುತ್ತಿದ್ದ ಸಂತೋಷ್‌ ಬಾಲರಾಜ್‌ ಅವರ ಸ್ಥಿತಿ ತೀವ್ರ…

1 year ago

ಧರ್ಮಸ್ಥಳ ಪ್ರಕರಣ ತನಿಖೆ ಅಂತಿಮ ಹಂತಕ್ಕೆ; ಇಂದು ಮೂರು ಸ್ಥಳಗಳಲ್ಲಿ ಉತ್ಖನನ

ಬೆಂಗಳೂರು : ಕಳೆದ ಕೆಲವು ತಿಂಗಳುಗಳಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಭಾಗದ ಶಂಕಿತ ಪ್ರಕರಣಗಳ ಕುರಿತ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಮೂರು ಸ್ಥಳಗಳಲ್ಲಿ ಉತ್ಖನನ…

1 year ago

ಒಳ ಮೀಸಲಾತಿ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ಅವರ ನೇತೃತ್ವದ ಅಯೋಗ ಇಂದು ತನ್ನ ವರದಿಯನ್ನು ಸಲ್ಲಿಸಿದ್ದು, ಆಗಸ್ಟ್ 7ರಂದು ನಡೆಯಲಿರುವ ಸಚಿವ…

1 year ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು. ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ…

1 year ago

ಸಿಎಂ ಸಿದ್ದರಾಮಯ್ಯ ಸಭೆ ವಿಫಲ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಫಿಕ್ಸ್

ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ…

1 year ago

ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ: ವಿಜಯೇಂದ್ರ ಕಿಡಿ

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜಮನೆತನದ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಇತಿಹಾಸವನ್ನು ತಿರುಚಿದ್ದು, ರಾಜವಂಶಸ್ಥರ…

1 year ago

ನಾಳೆ ನಿಗದಿಯಾಗಿದ್ದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.‌8ಕ್ಕೆ ಮುಂದೂಡಿಕೆ

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್‌…

1 year ago

ಎಸ್‌ಸಿ ಒಳಮೀಸಲಾತಿ: ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ.ನಾಗಮೋಹನದಾಸ್‌ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್‌ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಒಳಮೀಸಲಾತಿ ಜಾರಿಗೆ ಸುಪ್ರೀಂಕೋರ್ಟ್‌…

1 year ago

ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು

ತುಮಕೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಐದು ಹುಲಿಗಳು ಹಾಗೂ 18 ಕೋತಿಗಳ ಮಾರಣಹೋಮ ನಡೆದ ಬೆನ್ನಲ್ಲೇ ಇದೀಗ ಕಲ್ಪತರು ನಾಡು ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ.…

1 year ago

ರಾಜ್ಯದಲ್ಲಿ ಮತ್ತಷ್ಟು ಚುರುಕು ಪಡೆದುಕೊಂಡ ವರುಣ: ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಈಗ ಮತ್ತೆ ಚುರುಕು ಪಡೆದುಕೊಂಡಿದ್ದು, ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು…

1 year ago