ರಾಜ್ಯ

ಮಹಿಳೆ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಕೇಸ್:‌ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧ ಸಾಬೀತಾಗಿದ್ದು, ಇಂದು ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಪ್ರಕಟಿಸಲಿದೆ.…

1 year ago

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ತನಿಖೆ ಚುರುಕು

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ದಫನ್‌ ಆದ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ…

1 year ago

ಗಣಪ ಸಿನಿಮಾ ಖ್ಯಾತಿಯ ನಟ ಸಂತೋಷ್‌ ಬಾಲರಾಜ್‌ಗೆ ಜಾಂಡಿಸ್: ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್‌ ಬಾಲರಾಜ್‌…

1 year ago

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ | ಭಯೋತ್ಪಾನೆಗೆ ಸಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ…

1 year ago

ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ ಆಯೋಜಿಸಲು ಚಿಂತನೆ : ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ವಿಶ್ವ ಕ್ವಾಂಟಮ್‌ ಭೂಪಟದಲ್ಲಿ ವಿಶಿಷ್ಟ ಮೈಲುಗಲ್ಲು ನೆಡುವಲ್ಲಿ "ಕ್ವಾಂಟಮ್‌ ಇಂಡಿಯಾ ಬೆಂಗಳೂರು ಸಮಾವೇಶ - 2025" ಯಶಸ್ವಿಯಾಗಿದೆ. ಪ್ರಥಮ ಆವೃತ್ತಿಯ ಯಶಸ್ಸು ಹಾಗೂ ಪರಿಣಾಮಗಳನ್ನು…

1 year ago

ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳಿಗೆ ಕಡಿವಾಣ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ…

1 year ago

ಮಹಿಳೆ ಮೇಲೆ ಅತ್ಯಾಚಾರ : ಪ್ರಜ್ವಲ್‌ ರೇವಣ್ಣ ಅಪರಾಧಿ ; ನಾಳೆ ಶಿಕ್ಷೆ ಪ್ರಕಟ

ಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಕುರಿತಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು…

1 year ago

ಕಾರ್ಮಿಕರಿಗೆ 9-10ಗಂಟೆ ಕೆಲಸ | ಕೇಂದ್ರ ಪ್ರಸ್ತಾವನಗೆ ಒಪ್ಪಿಗೆ ನೀಡಲ್ಲ : ಲಾಡ್‌

ಬೆಂಗಳೂರು: ಕಾರ್ಮಿಕರು 9 ರಿಂದ 10 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ನಮ್ಮ ಒಪ್ಪಿಗೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್…

1 year ago

ಮುಡಾ ಪ್ರಕರಣ : 6 ಸಂಪುಟಗಳ ದೇಸಾಯಿ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ.…

1 year ago