ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಸಿಲಿಕಾನ್‌…

6 months ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಮುಂದಿನ 7…

6 months ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಈ ದಂಧೆಯ ವಿರುದ್ಧ…

6 months ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು…

6 months ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು…

6 months ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಎಬ್ಬಿಸಿ, ಸುಪ್ರೀಂ…

6 months ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ…

6 months ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು,…

6 months ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದ್ದು, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌…

6 months ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ…

6 months ago