ರಾಜ್ಯ

ನೀಟ್‌ ಫಲಿತಾಂಶ : ವಿಜಯಪುರದ ನಿಖಿಲ ಸೊನ್ನದ ರಾಜ್ಯಕ್ಕೆ ಪ್ರಥಮ

ವಿಜಯಪುರ : ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್‌ ಸೊನ್ನದ ಅವರು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನಡೆದ ನೀಟ್‌(ರಾಷ್ಟ್ರೀಯ ಪ್ರವೇಶ ಪರೀಕ್ಷೆ)ನಲ್ಲಿ ರಾಷ್ಟಕ್ಕೆ…

1 year ago

ಮಹಿಳೆಯರ ಸಾಧನೆಗೆ ಪುರುಷರ ಸಹಾಕಾರ ಅಗತ್ಯ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಬೆಳಗಾವಿ : 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು…

1 year ago

ಪತ್ರಿಕೋದ್ಯಮ ಪ್ರಭಾವಶಾಲಿ ಉದ್ಯಮ : ಸಂಸದ ಬೊಮ್ಮಾಯಿ

ಬೆಂಗಳೂರು : ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ…

1 year ago

ಕಲ್ಯಾಣ ಕರ್ನಾಟಕಕ್ಕೆ 13 ಸಾವಿರ ಕೋಟಿ ಅನುದಾನ : ಸಿಎಂ

ಯಾದಗಿರಿ : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ…

1 year ago

ಉತ್ತರ ಕನ್ನಡ ಜಿಲ್ಲಾ ಪ್ರವಾಸ ದಿಢೀರ್‌ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್‌ ರದ್ದುಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ…

1 year ago

ಕಾಲ್ತುಳಿತ ದುರಂತ ಪ್ರಕರಣ: ಆರ್‌ಸಿಬಿ, ಡಿಎನ್‌ಎ ಮಾಲೀಕರಿಗೆ ಸಿಐಡಿ ನೋಟಿಸ್‌

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ…

1 year ago

ಕ್ಯಾನ್ಸರ್‌ ಇರುವ ಮಕ್ಕಳಿಗಾಗಿಯೇ ಪ್ರತ್ಯೇಕ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು…

1 year ago

ಕೇಂದ್ರದ ಯೋಜನೆಗಳಿಗೂ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು,…

1 year ago

ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ವರುಣನ ಆರ್ಭಟ: 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ…

1 year ago

ಬೈಕ್‌ ಟ್ಯಾಕ್ಸಿಗಳಿಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಓಲಾ, ಊಬರ್‌, ರ್ಯಾಪಿಡೋ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಬೈಕ್‌, ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್‌ ನಿರಾಕರಣೆ ಮಾಡಿದೆ. ಈ…

1 year ago