ರಾಜ್ಯ

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ…

1 year ago

ಖಾತೆ ಬದಲಾವಣೆ ವಿಚಾರ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.…

1 year ago

ರಾಜ್ಯದಲ್ಲಿ ವಾರಾಂತ್ಯದಲ್ಲಿ ಮಳೆಯ ಆರ್ಭಟ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯಾಗಲಿದ್ದು, ವಾರಾಂತ್ಯದ ವೇಳೆಗೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಇಂದು ಹಗುರದಿಂದ ಭಾರೀ…

1 year ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎ ಹೆಗಲಿಗೆ

ಬೆಂಗಳೂರು : ರೌಡಿಶೀಟರ್‌ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ…

1 year ago

ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಮೊತ್ತ 25 ಲಕ್ಷ ರೂ. ಗಳಿಗೆ ಹೆಚ್ಚಿಸಿ ಸಿಎಂ ಆದೇಶ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು…

1 year ago

ಕಾಲ್ತುಳಿತ ಪ್ರಕರಣ: ತನಿಖೆ ಪ್ರಾರಂಭಸಿದ ಸಿಐಡಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್‌ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ…

1 year ago

ಜೂನ್‌ 11 ರಿಂದ ಮತ್ತೆ ಮಳೆ: ಕೊಡಗಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಅವಧಿಗೂ ಮೊದಲೇ ಮುಂಗಾರು ಪ್ರವೇಶಿಸಿ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದು, ಇದೀಗ ಮತ್ತೆ ಜೂನ್ 9 ರಿಂದ ಮುಂಗಾರು ಮಳೆ…

1 year ago

ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಎಂ…

1 year ago

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ : ಸಚಿವ ಸುರೇಶ ಅಭಿಮತ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್…

1 year ago

ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು…

1 year ago