ರಾಜ್ಯ

ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಗ್ರಹ

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ ಕೆಎಸ್‌ಸಿಎ ಹಾಗ ಆರ್‌ಸಿಬಿ ಮ್ಯಾನೇಜ್ಮೆಂಟ್‌ ವತಿಯಿಂದ 1 ಕೋಟಿ ಪರಿಹಾರ ನೀಡಬೇಕು ಎಂದು…

1 year ago

ಕಾಲ್ತುಳಿತ ಪ್ರಕರಣ: ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಿಸಲಾಗಿದೆ. ಈಗಾಗಲೇ…

1 year ago

ಕಾಲ್ತುಳಿತ ದುರಂತ ಪ್ರಕರಣ: ಬಂಧಿತ ನಾಲ್ವರು ಆರೋಪಿಗಳು ಜೈಲುಪಾಲು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ. ಬಂಧಿತ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಸಿಬ್ಬಂದಿ ನಿಖಿಲ್‌…

1 year ago

ಸಿಎಂ ಮನೆಗೆ ಬಾಂಬ್‌ ಇಡುವುದಾಗಿ ಬೆದರಿಕೆ ಸಂದೇಶ

ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್‌ ಕಚೇರಿಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್‌ ಬೆದರಿಕೆ ಹಾಕಲಾಗಿದೆ. ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್‌ ಮೂಲಕ ಆತ್ಮಹತ್ಯಾ…

1 year ago

ನಿಖಿಲ್‌ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್:‌ ರಿಟ್‌ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಸಿಬ್ಬಂದಿ ನಿಖಿಲ್‌ ಸೋಸಲೆಗೆ ಸಂಕಷ್ಟ ಎದುರಾಗಿದೆ.…

1 year ago

ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ ವಿಷಯವಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಬೆಂಗಳೂರು ಕಾಲ್ತುಳಿತ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ…

1 year ago

ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿ ಮಾಡಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ…

1 year ago

ಕಾಲ್ತುಳಿತ ದುರಂತ ಪ್ರಕರಣ: ಕೆಎಸ್‌ಸಿಎ ಅಧಿಕಾರಿಗಳಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ…

1 year ago

ಕಾಲ್ತುಳಿತ ದುರಂತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ಬಿಡುಗಡೆ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು…

1 year ago

ಪೊಲೀಸರ ಅಮಾನತು ಕೇವಲ ನಾಟಕ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಸಾವಿನ ಪ್ರಕರಣ ಸಂಬಂಧ ಪೊಲೀಸರನ್ನು ಅಮಾನತು ಮಾಡಿರುವುದು ಕೇವಲ ನಾಟಕವಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ…

1 year ago