ಬೆಂಗಳೂರು: ರಾಜ್ಯದಲ್ಲಿ ಜೂನ್.15ರವರೆಗೆ ಓಲಾ, ಊಬರ್, ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು…
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಶಾಂತಿ ಶಾಂತಿ ಎನ್ನುತ್ತಾರೆ. ಐಪಿಎಸ್ ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ…
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ ಎಂದು…
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಹೋರಾಡುವುದರಿಂದ ಹಿಡಿದು ಕಾಂಗ್ರೆಸ್ ಪಕ್ಷಕ್ಕೆ ಅಂಟಿಕೊಳ್ಳುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಪ್ರಯಾಣವು ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ ಎಂದು ಜೆಡಿಎಸ್ ಯುವ ಘಟಕದ…
ಬೆಂಗಳೂರು: ಕಾಶ್ಮೀರ ಭಾರತದ ಅಂಗವಾಗಿದ್ದು, ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ಭದ್ರತಾ ವೈಫಲ್ಯದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ.…
ವಿಜಯಪುರ: ನೆರೆಯ ದೇಶ ಪಾಕಿಸ್ತಾನದ ವಿರುದ್ಧ ಯುದ್ಧ ಆಗಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂಬಂಧ…
ಮಂಗಳೂರು: ಇನ್ನು ಮುಂದೆ ಹೆಣ್ಣು ಮಕ್ಕಳು ತಮ್ಮ ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat)…
ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾತನಾಡಿರುವ…