ರಾಜ್ಯ

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ. ಕೂಡಲೇ ಆ ಆನೆಗಳನ್ನು ಸೆರೆ ಹಿಡಿಯಲು…

1 year ago

ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ…

1 year ago

ವಕ್ಫ್‌ ತಿದ್ದುಪಡಿ ಕರಡು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತಿದೆ: ಯು.ಟಿ.ಖಾದರ್‌

ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್‌ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತದೆ ಎಂದು ವಿಧಾನಸಭೆಯ…

1 year ago

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ತಲೆನೋವು: ಖಾತೆ ಬದಲಾವಣೆಗೆ ರಾಮಲಿಂಗಾರೆಡ್ಡಿ ಒತ್ತಡ?

ಬೆಂಗಳೂರು: ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಮುಂದೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌7ರಂದು ರಾಜ್ಯ ಬಜೆಟ್‌ ಮಂಡನೆಯಾದ ಬಳಿಕ…

1 year ago

ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದ ತನಿಖೆಗೆ ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.…

1 year ago

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಸರ್ಕಾರಿ ವಾಹನದಲ್ಲೇ ಚಿನ್ನ ಸಾಗಾಟ?

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ…

1 year ago

ಅಪಘಾತದಲ್ಲಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್‌

ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು ದಾವಣಗೆರೆಯಿದ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದೆ. ನಿನ್ನೆ…

1 year ago

ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ…

1 year ago

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರ ಮೀಸಲಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಜೆಟ್‌ ಘೋಷಣೆಯಂತೆ ಈ ವಿಧೇಯಕವನ್ನು ಇದೇ…

1 year ago

ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ…

1 year ago