ರಾಜ್ಯ

ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ವಿನಯ್‌ಗೌಡ, ರಜತ್‌: ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಅವರು ರಸ್ತೆಯಲ್ಲಿ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ಹಿನ್ನೆಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ…

1 year ago

ಹೇಮಾವತಿ ಕೆನಾಲ್‌ ಕದನ: ಕೆ.ಎನ್‌.ರಾಜಣ್ಣ ಪುತ್ರನಿಗೆ ಶಾಸಕ ರಂಗನಾಥ್‌ ತಿರುಗೇಟು

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್‌ ವಿಚಾರದಲ್ಲಿ ಶಾಸಕ ರಂಗನಾಥ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ…

1 year ago

ಮುನಿರತ್ನನನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ…

1 year ago

ಈ ರಾಜ್ಯದ ಸಿಎಂ ಆದರೆ ಸಾವಿರ ಬುಲ್ಡೋಜರ್‌ ಖರೀದಿ ಮಾಡುತ್ತೇನೆ: ಯತ್ನಾಳ್‌

ಬಾಗಲಕೋಟೆ: ನಾನು ಈ ರಾಜ್ಯದ ಸಿಎಂ ಆದರೆ ಒಂದು ಸಾವಿರ ಬುಲ್ಡೋಜ್‌ ಖರೀದಿ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಇಂದು(ಮಾರ್ಚ್‌.24) ಈ…

1 year ago

ಹಲವೆಡೆ ಮಳೆ ; ಇಬ್ಬರ ದುರ್ಮರಣ

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶನಿವಾರ ಮಳೆಯಿಂದ ಮರ ಮುರಿದು ಬಿದ್ದು ಬೆಂಗಳೂರಿನಲ್ಲಿ ಬಾಲಕಿಯೊಬ್ಬಲು ಸಾವನ್ನಪ್ಪಿದ್ದಳು. ಇದೀಗ ಇಂದು(ಮಾ.23) ಚಿಕ್ಕಮಗಳೂರಿನಲ್ಲಿ…

1 year ago

ರಾಜ್ಯದ ವಿವಿಧೆಡೆ ಉತ್ತಮ ಮಳೆ ; ರೈತರ ಮೊಗದಲ್ಲಿ ಮಂದಹಾಸ

ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ.  ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ. ನಿನ್ನೆ ರಾಜ್ಯದ…

1 year ago

ಸಚಿವ ರಾಜಣ್ಣಗೆ ಮಂಪರು ಪರೀಕ್ಷೆ ಮಾಡಿಸಿ: ಶಾಸಕ ಮುನಿರತ್ನ

ಬೆಂಗಳೂರು: ಸಚಿವ ರಾಜಣ್ಣಗೆ ಮಂಪರು ಪರೀಕ್ಷೆ ಮಾಡಿಸಿ ಸತ್ಯ ಹೊರ ತರಬೇಕು ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ರಾಜ್ಯದಲ್ಲಿ ಕೋಲಾಹಲ ಎದ್ದಿರುವ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು…

1 year ago

ಹನಿಟ್ರ್ಯಾಪ್‌ ತನಿಖೆಗೆ ಪ್ರಾಥಮಿಕ ಸಿದ್ದತೆ ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ನಡೆಸಲು ಈಗಾಗಲೇ ಪ್ರಾಥಮಿಕ ಸಿದ್ಧತೆಗಳು ನಡೆದಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

1 year ago

ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ ; ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ : ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ. ಆದರೆ ನನ್ನ ಹೆಸರಿನವರಿಗೆ ಆಗಿದೆ ಎಂಬ ವದಂತಿಗಳಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.…

1 year ago

ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್‌ ಅವರಿಗೆ ಪತ್ರ ರವಾನಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ…

1 year ago