ರಾಜ್ಯ

ಕಾರ್ಮಿಕ ದಿನಾಚರಣೆಯಂದು ʻಪೌರ ಕಾರ್ಮಿಕರ ಸೇವೆʼ ಕಾಯಂ : ಸಿಎಂ ಘೋಷಣೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ …

2 years ago

ಬಿಜೆಪಿ ಜನಾಕ್ರೋಶ ಯಾತ್ರೆ| ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಯಾತ್ರೆ ಕೈಗೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದ್ದು, ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್…

2 years ago

ಬಿಜೆಪಿ ಜನಾಕ್ರೋಶ ಯಾತ್ರೆ| ನಮ್ಮ ಸರ್ಕಾರದ ಯಶಸ್ಸು ತಡೆಯೋಕೆ ಆಗುತ್ತಿಲ್ಲ: ಜಿ.ಪರಮೇಶ್ವರ್‌

ಬೆಂಗಳೂರು: ಬಿಜೆಪಿಯರಿಗೆ ರಾಜ್ಯ ಸರ್ಕಾರದ ಯಶಸ್ಸು ಸಹಿಸೋಕೆ ಆಗುತ್ತಿಲ್ಲ. ಹಾಗಾಗಿ ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪಮೇಶ್ವರ್‌ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ…

2 years ago

ರಾಜ್ಯದಲ್ಲಿ ಬಿಜೆಪಿ ಅಧೋಗತಿಗೆ ತಲುಪಿದೆ: ಎಂ.ಬಿ.ಪಾಟೀಲ್‌

ಬೆಂಗಳೂರು: ರಾಜ್ಯದ ಬಿಜೆಪಿ ಮನೆಯೊಂದು ಮೂರು ಅಲ್ಲ, ನೂರು ಬಾಗಿಲು ಆಗಿದ್ದು, ಅಧೋಗತಿಗೆ ತಲುಪಿದೆ. ಹಾಗಾಗಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.…

2 years ago

ನಾನು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲವಾಗುತ್ತದೆ: ಶಾಸಕ ಯತ್ನಾಳ್‌

ಬೆಳಗಾವಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ನಾನು ಬೇರೊಂದು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲಾಗುತ್ತದೆ. ಹಾಗಾಗಿ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌…

2 years ago

ಭ್ರಷ್ಟ ರಾಜ್ಯ ಸರ್ಕಾರ ವಿರುದ್ಧ ಇಂದಿನಿಂದ ಜನಾಕ್ರೋಶ ಯಾತ್ರೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

2 years ago

ಸರ್ಕಾರದ ಕೆಲಸ ದೇವರ ಕೆಲಸ ಎಂಬ ಮಾತು ಸಾರ್ಥಕವಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ…

2 years ago

ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ: ಜಿ.ಪರಮೇಶ್ವರ್‌

ಬೆಂಗಳೂರು: ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ನಾವು ಉತ್ತರ ಕೊಡುತ್ತೇವೆ ಎಂದು ಹೇಳುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಕೆಂದ್ರ ಸಚಿವ ಹೆಚ್‌ಡಿಕೆ ಅವರ ಹೇಳಿಕೆಗೆ…

2 years ago

ತಾವು ಹೇಳಿದ್ದೇ ನಡೆಯಬೇಕೆನ್ನುವ ರಾಜ್ಯಾಪಲರು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕುಲಪತಿ ನೇಮಕಾತಿ ವಿಚಾರದಲ್ಲಿ ತಾವು ಹೇಳಿದ್ದೇ ನಡೆಯಬೇಕು ಎನ್ನುವ ಹಾಗೆ ರಾಜ್ಯಾಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ದಿ…

2 years ago

ನೀನು ರಾಜೀನಾಮೆ ಕೊಡು, ನಾನು ಕೊಡ್ತೀನಿ: ವಿಜಯೇಂದ್ರಗೆ ಓಪನ್‌ ಚಾಲೆಂಜ್‌ ಹಾಕಿದ ಯತ್ನಾಳ್‌

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು. ನಾನು ರಾಜೀನಾಮೆ ಕೊಡ್ತೀನಿ. ಇಬ್ಬರು ಚುನಾವಣೆಗೆ ಹೋಗೋಣ. ಯಾರು ಗೆಲ್ಲುತ್ತಾರೋ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಶಾಸಕ…

2 years ago