ರಾಜ್ಯ

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ| ಗಲಭೆಗೆ ಕಾರಣರಾದವರನ್ನು 24 ಗಂಟೆಯೊಳಗೆ ಬಂಧಿಸಬೇಕು: ಶಾಸಕ ಯತ್ನಾಳ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಗೆ ಕಲ್ಲು ತೂರಾಟ ಮಾಡಿ ಗಲಭೆಗೆ ಕಾರಣರಾದವರನ್ನು ಮುಂದಿನ 24 ಗಂಟೆಯೋಳಗೆ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ…

1 year ago

ʼಇನ್ವೆಸ್ಟ್‌ ಕರ್ನಾಟಕ 2025ʼ ಸಮಾವೇಶ: ರಾಜನಾಥ್‌ ಸಿಂಗ್‌ ಚಾಲನೆ

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼ ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಚಾಲನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈ…

1 year ago

ಉದಯಗಿರಿ ಪೊಲೀಸ್‌ ಠಾಣೆ ಕಲ್ಲು ತೂರಾಟ ಪ್ರಕರಣ:ಆರ್‌.ಅಶೋಕ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌…

1 year ago

ಶಿಷ್ಟಾಚಾರ ಪಾಲನೆಯಲ್ಲೂ ರಾಜ್ಯ ಸರ್ಕಾರ ಕೀಳು ರಾಜಕೀಯ ಮಾಡುತ್ತಿದೆ: ಆರ್.ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರ ಶಿಷ್ಟಾಚಾರದಲ್ಲಿ ಒಂದು ಕಡೆ ಕೀಳು ರಾಜಕೀಯ ಮಾಡುತ್ತಿದ್ದರೆ, ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಎಷ್ಟು…

1 year ago

ಬಿಜೆಪಿಯಲ್ಲಿ ಮುಂದುವರಿದ ಬಣ ರಾಜಕೀಯ: ಎಂಎಲ್‌ಸಿ ಸಿ.ಟಿ.ರವಿ ರಿಯಾಕ್ಷನ್‌

ಬೆಂಗಳೂರು: ನಮಗಾಗಿ ಬೆವರು ಸುರಿಸಿ ದುಡಿಯುವ ಕಾರ್ಯಕರ್ತರ ಮನಸ್ಸನ್ನು ನೋಯಿಸಬಾರದು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿಯಲ್ಲಿ ಇತ್ತೀಚೆಗೆ ಬಣ ರಾಜಕೀಯ ಮುಂದುವರಿದಿದ್ದು, ಶಾಸಕ ಬಸನಗೌಡ…

1 year ago

ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ ರಾಹುಲ್‌ ಗಾಂಧಿ ಗೈರು: ಆರ್.‌ಅಶೋಕ್‌ ಹೇಳಿದ್ದಿಷ್ಟು

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌…

1 year ago

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಪೊಲೀಸರ ವಿರುದ್ಧ ಗರಂ ಆದ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ವಿರುದ್ಧವೇ ಗರಂ ಆಗಿದ್ದಾರೆ.…

1 year ago

ಸಿದ್ದರಾಮಯ್ಯ ಹೊರತಾಗಿ ಕಾಂಗ್ರೆಸ್‌ ಶೂನ್ಯ: ಶಾಸಕ ಮುನಿರತ್ನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಆಚೆ ಹೋದರೆ, ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು…

1 year ago

2ನೇ ದಿನಕ್ಕೆ ಕಾಲಿಟ್ಟ ಏರ್‌ಶೋ: ಇಂದಿನ ವಿಶೇಷ ಏನು ಗೊತ್ತಾ?

ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್‌ಶೋ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು 25ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಲಿವೆ. ಏರ್‌ಶೋನ ಎರಡನೇ ದಿನವಾದ ಇಂದು ಕೂಡ ವ್ಯವಹಾರ ಸಮ್ಮೇಳನ…

1 year ago

KAS ಪೂರ್ವಾಭಾವಿ ಪರೀಕ್ಷೆ : ಫಲಿತಾಂಶ ಪ್ರಕಟ

ಬೆಂಗಳೂರು: ಗೆಜೆಟೆಡ್‌ ಪ್ರಬೋಷನರಿ ಹುದ್ದೆಗಳ ಆಯ್ಕೆಗೆ ಡಿ.29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು…

1 year ago