ರಾಜ್ಯ

ನನಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗಿಳಿದು ಮಾತನಾಡುತ್ತೇನೆ: ಶ್ರೀರಾಮುಲು ಎಚ್ಚರಿಕೆ

ಗದಗ: ನಾನು ಇನ್ನು ಮುಂದೆ ಸುಮ್ಮನೆ ಇರಲ್ಲ. ಅಪಮಾನ ಮಾಡಿದರೆ ಬೀದಿಗಿಳಿದು ಮಾತನಾಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ನಾಯಕರ ಭೇಟಿ…

1 year ago

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸರ್ಕಾರ ಕಠಿಣ ಕ್ರಮ: ಸುಗ್ರೀವಾಜ್ಞೆಗೆ ಸಿಎಂ ಸಿದ್ದು ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್‌ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ…

1 year ago

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ವಿಜಯಪುರ: ಹೈಕಮಾಂಡ್‌ಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

1 year ago

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್‌ ಕೊಡುಗೆ ಏನು ಎಂದು ಮೊದಲು ಹೇಳಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ…

1 year ago

ಕರಡು ಅಂತಿಮವಾದ ಕೂಡಲೇ ಸುಗ್ರಿವಾಜ್ಞೆ: ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್‌ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.…

1 year ago

ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಪಟ್ಟಿ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌…

1 year ago

SSLC ಪರೀಕ್ಷೆ: ಗ್ರೇಸ್‌ ಮಾರ್ಕ್ಸ್‌ ಇರಲ್ಲ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ. ಎಲ್ಲವೂ ಕ್ಲಿಯರ್‌ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ…

1 year ago

ನಾನು ಶೀಘ್ರವೇ ವಿಪಕ್ಷ ನಾಯಕರ ಬಳಿ ಜ್ಯೋತಿಷ್ಯ ಕೇಳುವೆ: ಆರ್‌.ಅಶೋಕ್‌ ಹೇಳಿಕೆಗೆ ಡಿಸಿಎಂ ಡಿಕೆಶಿ ಟೀಕೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನವೆಂಬರ್‌ ಬಳಿಕ ಸಿಎಂ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಾತ್ಮಕವಾಗಿ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ಈ ಕುರಿತು…

1 year ago

ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ?: ಎಚ್‌.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ ಈಶ್ವರ್‌ ಖಂಡ್ರೆ

ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ.…

1 year ago

ಪತ್ರಿಕೋದ್ಯಮ ಅಂಬೇಡ್ಕರ್‌ ನುಡಿದಂತೆ ಇರಲಿ: ಕೆ.ವಿ ಪ್ರಭಾಕರ್‌ ಸಲಹೆ

ಬೆಂಗಳೂರು: ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು…

1 year ago