ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್ ರೆಸ್ಟೋರೆಂಟ್, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ವಿವಿಧೆಡೆಗಳಿಂದ…
ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ…
ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್‌ವೈ…
ಬೆಳಗಾವಿ: ಭಾಷಾ ವಿಚಾರವಾಗಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಗಲಾಟೆಯಿಂದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ. ಭಾಷೆಯ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಶಿವಸೇನಾ…
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿಯನ್ನು ಎಲ್ಲೆಡೆ ತಯಾರಿಸಲಾಗುತ್ತದೆ. ಆದರೆ ಈ ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆ ವರದಿ ಬಹಿರಂಗಪಡಿಸಿದೆ.…
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ. ಈ ವರ್ಷ ಫೆಬ್ರವರಿಯಲ್ಲೇ…
ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ…
ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ…
ಬೆಂಗಳೂರು: ಈಗಿನ ಆರೋಗ್ಯ ಸಚಿವರ ಆರೋಗ್ಯವೇ ಸರಿಯಿಲ್ಲ. ಹಾಗಾಗಿ ಅವರಿಗೆ ಆರೋಗ್ಯ ಸಚಿವರಾಗಲು ಯೋಗ್ಯತೆಯೇ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ…
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ…