ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ…
ಬೆಳಗಾವಿ: ಬಳ್ಳಾರಿ ರೀತಿಯಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಬಾಣಂತಿಯರ ಸಾವುಗಳು ಕಳೆದ ಆರು ತಿಂಗಳಿನಿಂದ ಏರುಗತಿಯಲ್ಲಿದೆ. ದಿನೇ ದಿನೇ ಹಸುಗೂಸುಗಳ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದ್ದು ಈ ಕುರಿತು ವಾಸ್ತವ…
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ‍್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.…
ಬೆಳಗಾವಿ: ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಮಾತ್ರ ಬೆಳಿಗ್ಗೆ ವೇಳೆ ಭೇಟಿಯಾಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುವರ್ಣಸೌಧದಲ್ಲಿ…
ಬೆಂಗಳೂರು: ಯುವತಿಗೆ ಮತ್ತೇರಿಸುವ ಔಷಧ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ವಿಡಿಯೊ ಚಿತ್ರೀಕರಣ ಮಾಡಿಕೊಂಡು ಬೆದರಿಸಿ, ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ…
ಬೆಳಗಾವಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿನ ಬಾಣಂತಿಯರ ಸಾವಿನ ನಿಜಾಂಶಗಳ ಬಗ್ಗೆ ನಾವು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಆದರೆ ವಿಪಕ್ಷಗಳು ಸಾವು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಆರೋಗ್ಯ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್ 20ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವಿರುದ್ಧ…
ಹುಬ್ಬಳ್ಳಿ: ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣದಲ್ಲಿ ಕಳಪೆ ಔಷಧಿ ಕೊಟ್ಟ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕಳಪೆ ಔಷಧಿ ನೀಡಿದ ಕಂಪನಿಯನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಹೇಳಿದ್ದೇನೆ ಎಂದು…
ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಇಲ್ಲಿ ಅಭಿವೃದ್ಧಿ ಕುರಿತಂತೆ ಚರ್ಚೆಯಾಗಲಿದೆಯೋ ಅಥವಾ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗುತ್ತದೆಯೋ ಎಂಬುದು ಮಹತ್ವ ಪಡೆದುಕೊಂಡಿದೆ.…