ರಾಜ್ಯ

ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಅನುದಾನ ನೀಡಿರುವುದು ಸುಳ್ಳು: ರಾಮಲಿಂಗಾ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಂದು (ಮಾ.1) ಸುದ್ದಿಗಾರರೊಂದಿಗೆ…

2 years ago

ಪ್ರತಿ ಬಾರಿ ರಾಜ್ಯಕ್ಕೆ ತೆರಿಗೆ ಕಡಿತ ಮಾಡಲಾಗುತ್ತಿದೆ: ಕೇಂದ್ರದ ವಿರುದ್ಧ ಸತೀಶ್‌ ಜಾರಕಿಹೊಳಿ ಕಿಡಿ

ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ…

2 years ago

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಹೆಸರು ಮುದ್ರಣ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಈ ಕುರಿತು…

2 years ago

ಅಣ್ಣ ಸಿಎಂ ಆಗಲು ಕಾಲ ಕೂಡಿ ಬರಬೇಕು: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು…

2 years ago

ಸಿ.ಟಿ.ರವಿ ವಿರುದ್ಧ ಕೇಸ್‌ ಎಥಿಕ್ಸ್‌ ಕಮಿಟಿಗೆ ರವಾನೆ: ಬಸವರಾಜ್‌ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ನಡುವಿನ ಕೇಸ್‌ ಅನ್ನು ವಿಧಾನ ಪರಿಷತ್‌ ಎಥಿಕ್ಸ್‌ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ…

2 years ago

ಸದ್ಗುರು ಅವರೊಂದಿಗೆ ಡಿಕೆಶಿ ವೇದಿಕೆ ಹಂಚಿಕೆ| ಡಿಸಿಎಂ ಡಿಕೆಶಿ ಅವರೇ ಉತ್ತರಿಸಬೇಕು: ಕೆ.ಎನ್‌.ರಾಜಣ್ಣ

ಹಾಸನ: ಸದ್ಗುರು ಜಗ್ಗಿ ವಾಸುದೇವ್‌ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ…

2 years ago

ಡಿಕೆಶಿ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ: ಎಂ.ಬಿ ಪಾಟೀಲ್‌

ವಿಜಯಪುರ: ಡಿಸಿಎಂ ಡಿಕೆ ಶಿವಕುಮಾರ್‌ ಶಿವರಾತ್ರಿ ಆಚರಣೆ ಅವರ ವೈಯುಕ್ತಿಕ ವಿಚಾರ. ಇದು ಪಕ್ಷದ ವಿರುದ್ಧ ಆಗುತ್ತಾ?, ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ ಎಂದು ಕೈಗಾರಿಕಾ ಸಚಿವ…

2 years ago

ಮಾರ್ಚ್.‌22ಕ್ಕೆ ಕರ್ನಾಟಕ ಬಂದ್:‌ ಪರೀಕ್ಷೆ ಮುಂದೂಡಿಕೆ ಮಾಡಲ್ಲ ಎಂದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಇದೇ ಮಾರ್ಚ್.‌22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

2 years ago

ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿಗೆ ಬರಲ್ಲ: ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

2 years ago

ಬಳ್ಳಾರಿಯಲ್ಲಿ ಹಕ್ಕಿ ಜ್ವರ ಆರ್ಭಟ: 2000 ಕೋಳಿಗಳು ಬಲಿ

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು,…

2 years ago